ಮೈತ್ರಿ ಅಭ್ಯರ್ಥಿ ಡಾ.ಸುಧಾಕರ್ ಗೆಲುವು ನಿಶ್ಚಿತ: ವಿಶ್ವಾಸ
Apr 12 2024, 01:06 AM ISTದಾಬಸ್‌ಪೇಟೆ: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡ ಪರಿಣಾಮ ಎರಡೂ ಪಕ್ಷಗಳಿಗೂ ಆನೆಬಲ ಬಂದಂತಾಗಿದ್ದು, ನಮ್ಮ ಕ್ಷೇತ್ರದಲ್ಲಿ ಸಂಪೂರ್ಣ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವು ನಿಶ್ಚಿತ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ತಿಳಿಸಿದರು.