ಡಿಕೆಸು ವಿರುದ್ಧ ಲಕ್ಷ ಅಂತರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು
Apr 07 2024, 01:48 AM ISTಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ ಠೇವಣಿ ಕಳೆದುಕೊಳ್ಳಲಿದ್ದು, 3-4 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ ಅಗರವಾಲ್ ಭವಿಷ್ಯ ನುಡಿದಿದ್ದಾರೆ.