ಬಿಜೆಪಿ ಅಭ್ಯರ್ಥಿ ವಿರುದ್ಧ ಗೋ ಬ್ಯಾಕ್ ಹೋರಾಟ
Apr 06 2024, 12:52 AM ISTಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಿರುವುದು ಖಂಡಿಸಿ, ಮಾಜಿ ಸಂಸದ ಬಿ.ವಿ ನಾಯಕ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ರಾಜಾ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಹೋರಾಟವನ್ನು ಶುಕ್ರವಾರ ಮಾಡಲಾಯಿತು.