• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ಡಾ.ಜಾಧವ್‌ಗೆ ಗೋಬ್ಯಾಕ್ ಬಿಸಿ!

Apr 06 2024, 12:56 AM IST
ಗೆದ್ದ ನಂತರ ಕ್ಷೇತಕ್ಕೆ ಮುಖ ತೋರಿಸದ ಸಂಸದ. ವಾಂತಿ-ಬೇಧಿ ಪ್ರಕರಣಗಳಿಂದ ತಾಲೂಕೇ ತತ್ತರಿಸಿದರೂ ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಸಾಂತ್ವನ ಹೇಳಲು ಬಾರದ ಜಾಧವ್ ಮೇಲೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಯಾದಗಿರಿಯಲ್ಲಿ ನಡೆದ ಸಭೆಯಲ್ಲಿ ಗುರುಮಠಕಲ್‌ ಬಿಜೆಪಿ ಮುಖಂಡರಿಂದಲೇ ತರಾಟೆ.

ಬಿಜೆಪಿ ಅಭ್ಯರ್ಥಿ ವಿರುದ್ಧ ಗೋ ಬ್ಯಾಕ್ ಹೋರಾಟ

Apr 06 2024, 12:52 AM IST
ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಿರುವುದು ಖಂಡಿಸಿ, ಮಾಜಿ ಸಂಸದ ಬಿ.ವಿ ನಾಯಕ ಅವರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ರಾಜಾ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್‌ ಹೋರಾಟವನ್ನು ಶುಕ್ರವಾರ ಮಾಡಲಾಯಿತು.

ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟ ನಾಮಪತ್ರ ಸಲ್ಲಿಕೆ

Apr 05 2024, 01:07 AM IST
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ, ಪುರಭವನದಲ್ಲಿ ಬಹಿರಂಗ ಸಭೆ ನಡೆಸಿದ ಬಳಿಕ ಕ್ಯಾ.ಬ್ರಿಜೇಶ್‌ ಚೌಟ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಎಸ್‌ಯುಸಿಐನಿಂದ ಅಭ್ಯರ್ಥಿ ಪರ ಮನೆಮನೆ ಪ್ರಚಾರ

Apr 05 2024, 01:03 AM IST
ಬಿಜೆಪಿ ಹಾಗೂ ಕಾಂಗ್ರೆಸ್ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಲೇ ಬಂದಿವೆ. ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ.

ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ 96 ಕೋಟಿ ಒಡೆಯ : ಚಿನ್ನವಿಲ್ಲ

Apr 05 2024, 01:02 AM IST
ರಾಮನಗರ: ಜಯದೇವ ಹೃದ್ರೋಗ ಕೇಂದ್ರದಲ್ಲಿ ನಿರ್ದೇಶಕರಾಗಿ ನಿವೃತ್ತರಾಗಿ ರಾಜಕಾರಣ ಪ್ರವೇಶಿಸಿರುವ ಡಾ.ಸಿ.ಎನ್.ಮಂಜುನಾಥ್ ತಮ್ಮ ಕುಟುಂಬ ಒಟ್ಟು 96 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ ಬಾಬು ರೋಡ್‌ ಶೋ

Apr 05 2024, 01:01 AM IST
ಕಾಂಗ್ರೆಸ್‌ನ ಬಹುತೇಕ ನಾಯಕರು ಜೆಡಿಎಸ್ ಪಕ್ಷದಲ್ಲಿ ಜನ್ಮ ಪಡೆದು ಜೆಡಿಎಸ್ ಪಕ್ಷದಲ್ಲಿಯೇ ಬೆಳೆದು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸೇರಿಕೊಂಡಿದ್ದಾರೆ. ಅಂತಹ ನಾಯಕರೆಲ್ಲಾ ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಮಾತನಾಡುತ್ತಾರೆ

ಚಿಕ್ಕಬಳ್ಳಾಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ।ಕೆ.ಸುಧಾಕರ್‌ ಇಂದು ನಾಮಪತ್ರ

Apr 04 2024, 02:00 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್‌ ಮೈತ್ರಿ ಇರುವುದರಿಂದ ಕ್ಷೇತ್ರದೆಲ್ಲೆಡೆ ಡಾ। ಕೆ.ಸುಧಾಕರ್‌ ಪರ ಒಲವು ಕಂಡುಬಂದಿದೆ.

ಅಪವಿತ್ರ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣರನ್ನು ಸೋಲಿಸಬೇಕು: ಸಿಐಟಿಯುನ ಧರ್ಮೇಶ್

Apr 04 2024, 01:05 AM IST
ಭ್ರಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಅಪವಿತ್ರ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಸೋಲಿಸುವಂತೆ ಹಾಸನ ಮತದಾರರಿಗೆ ಮನವಿ ಮಾಡಿಕೊಳ್ಳುತ್ತದೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಮತ್ತು ಹಸಿರುಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರಿಂದ ವಿವಿಧೆಡೆ ಬಿರುಸಿನ ಪ್ರಚಾರ

Apr 04 2024, 01:04 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದ ಜನರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ಮುಖಂಡರು ಪ್ರತಿ ಮನೆಗಳಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಅಭಿವೃದ್ದಿ ಕುರಿತ ಗ್ಯಾರಂಟಿ ಯೋಜನೆಗಳ ಮನವರಿಸಿಕೆ ಮಾಡಿಕೊಡುವಂತೆ ಸೂಚನೆ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ದಲಿತ ಸಮುದಾಯಕ್ಕೆ ಮನವಿ

Apr 04 2024, 01:01 AM IST
ದಲಿತ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಪಿ.ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ಆದಿಜಾಂಬವ ಸಂಘದ ಅಧ್ಯಕ್ಷರಾದ ಪೆದ್ದಿಹಳ್ಳಿ ನರಸಿಂಹಯ್ಯ ತಿಳಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 51
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved