ನಾನು ರಾಜಕೀಯಕ್ಕೆ ಹಣ ಮಾಡಲು ಬಂದಿಲ್ಲ. ಜನರ ಸೇವೆ ಮಾಡುವ ಹಂಬಲದಿಂದ ಬಂದಿದ್ದೇನೆ. ನನ್ನನ್ನು ಆಶೀರ್ವದಿಸಿ ಎಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಹೊರಬಿದ್ದಿದ್ದು, ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ನಿರೀಕ್ಷೆಯಂತೆ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ, ಬಳ್ಳಾರಿಗೆ ಶಾಸಕ ಇ.ತುಕಾರಾಂ ಮತ್ತು ಚಾಮರಾಜನಗರಕ್ಕೆ ಸುನೀಲ್ ಬೋಸ್‌ಗೆ ಟಿಕೆಟ್ ದೊರಕಿದೆ.