ಕುಟುಂಬಸ್ಥರೊಂದಿಗೆ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್
Mar 25 2024, 12:52 AM ISTಪ್ರತಿ ವರ್ಷ ಒಂದು ಅಥವಾ ಎರಡು ಬಾರಿ ಕುಲ ದೇವತೆ ಕೋಡಿಮಾರಮ್ಮ ದೇವಾಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ ಈ ವರ್ಷವು ಕುಟುಂಬಸ್ಥರು, ಸಂಬಂಧಿಕರು, ನಮ್ಮ ಹಿತೈಷಿಗಳೊಂದಿಗೆ ಆಗಮಿಸಿ ಕುಲದೇವಿಗೆ ಸಾಂಪ್ರದಾಯಕವಾಗಿ ಪೂಜೆ ಸಲ್ಲಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.