• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿರವರ ಕನಸುಗಳನ್ನು ಹೇಳಿ ಮತ ಕೇಳಿ; ಅಭ್ಯರ್ಥಿ ಡಾ.ಮಂಜುನಾಥ್

Mar 26 2024, 01:01 AM IST
ಮೋದಿಯವರು ಭಾರತವನ್ನು ಮತ್ತೊಮ್ಮೆ ಆಳಲಿದ್ದಾರೆ. ಭಾರತ ವಿಶ್ವಗುರುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ವೈದ್ಯಕೀಯ ಸೇವೆ ಬಡವರಿಗೂ ಕೈಗೆ ಎಟುಕುವಂತಾಗಬೇಕು. ಬಡವ ಎಂಬ ಪದ ಈ ಭೂಮಿಯ ಮೇಲಿಂದ ಮರೆಯಾಗಬೇಕು. ಪ್ರತಿಯೊಬ್ಬರಿಗೂ ದುಡಿದು ತಿನ್ನಲು ಅವಕಾಶ ಕಲ್ಪಿಸಿಕೊಡಬೇಕು. ಆರೋಗ್ಯವಂತ ಸ್ವಾವಲಂಬಿ ಭಾರತ ಮರು ನಿರ್ಮಾಣವಾಗಬೇಕು ಎಂದು ಡಾ. ಮಂಜುನಾಥ್ ಹೇಳಿದರು.

ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಅಭ್ಯರ್ಥಿ

Mar 25 2024, 12:55 AM IST
ಟಿಕೆಟ್ ಕೈತಪ್ಪಿರುವುದರಿಂದ ಅನಂತಕುಮಾರ ಹೆಗಡೆ ಅವರ ನಡೆ ಏನು ಎನ್ನುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕುಟುಂಬಸ್ಥರೊಂದಿಗೆ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್

Mar 25 2024, 12:52 AM IST
ಪ್ರತಿ ವರ್ಷ ಒಂದು ಅಥವಾ ಎರಡು ಬಾರಿ ಕುಲ ದೇವತೆ ಕೋಡಿಮಾರಮ್ಮ ದೇವಾಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ ಈ ವರ್ಷವು ಕುಟುಂಬಸ್ಥರು, ಸಂಬಂಧಿಕರು, ನಮ್ಮ ಹಿತೈಷಿಗಳೊಂದಿಗೆ ಆಗಮಿಸಿ ಕುಲದೇವಿಗೆ ಸಾಂಪ್ರದಾಯಕವಾಗಿ ಪೂಜೆ ಸಲ್ಲಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ಈಶ್ವರಪ್ಪ ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ: ಆಯನೂರು ಮಂಜುನಾಥ್

Mar 25 2024, 12:51 AM IST
ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹೊಂದಾಣಿಕೆ ಅಭ್ಯರ್ಥಿಯಾಗಿ ಸ್ಪರ್ಧೆ ನೀಡಲಿದ್ದಾರೆ. ಈಶ್ವರಪ್ಪರಿಗೆ ಈ ಶಕ್ತಿ ಎಲ್ಲಿಂದ ಬಂತು ಎಂದು ಯೋಚಿಸಿದಾಗ ಆ ಪಕ್ಷದ ಮೂಲಗಳೇ ಹೇಳುವಂತೆ ಇದೊಂದು ಬಿಜೆಪಿಯವರ ಷಡ್ಯಂತ್ರ. ಈಶ್ವರಪ್ಪನವರಿಗೆ ಬೆನ್ನ ಹಿಂದೆಯೇ ಇಡಿ, ಐಟಿ ಬಂದೂಕಿನ ಗುರಿ ಇಡಲಾಗಿದೆ.

ಕೋಲಾರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಪಣ

Mar 25 2024, 12:50 AM IST
ಟಿಕೆಟ್ ಸಿಗುವವರೆಗೂ ಗುಂಪುಗಾರಿಕೆ ಟಿಕೆಟ್ ಕೊಟ್ಟನಂತರ ಎಲ್ಲರೂ ಒಂದೇ, ನಮಗೆ ಅಭ್ಯರ್ಥಿಗಿಂತಲೂ ಪಕ್ಷ ಮುಖ್ಯವಾಗಿದ್ದು ಹೈಕಮಾಂಡ್ ಟಿಕೆಟ್ ಬಗ್ಗೆ ತೀರ್ಮಾನ ಮಾಡಲಿದೆ, ಪಕ್ಷದ ಗೆಲುವಿಗಾಗಿ ಮಾತ್ರ ಶ್ರಮಿಸಲು ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ನಿರ್ಧರಿಸಿದ್ದಾರೆ

ಲೋಕಸಭೆ ಚುನಾವಣೆ: ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ

Mar 25 2024, 12:49 AM IST
ಕಾಂಗ್ರೆಸ್‌ನ ಭದ್ರ ನೆಲೆಯಾಗಿದ್ದ ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರ, ಕ್ಷೇತ್ರ ಪುನರ್ ವಿಂಗಡಣೆಯಾಗಿ ಹಾವೇರಿ -ಗದಗ ಕ್ಷೇತ್ರವಾದ ಮೇಲೆ ಮತ್ತೇ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವಂತಹ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಜೆಡಿಎಸ್‌ನಲ್ಲಿ ಅಭ್ಯರ್ಥಿ ಘೋಷಣೆಗೆ ಒದ್ದಾಟ: ಕೃಷಿ ಸಚಿವ ಚಲುವರಾಯಸ್ವಾಮಿ

Mar 25 2024, 12:46 AM IST

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನೀವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯಿಸಿ ಮಂಡ್ಯ ಜಿಲ್ಲೆಯ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬೆಂಗಳೂರು ಜೆ.ಪಿ.ನಗರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಉ.ಪ್ರ.: 25 ಸ್ಥಾನಗಳಿಗೆ ಬಿಎಸ್‌ಪಿ ಅಭ್ಯರ್ಥಿ ಘೋಷಣೆ

Mar 25 2024, 12:46 AM IST
ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 25 ಸ್ಥಾನಗಳಿಗೆ ಮಾಯಾವತಿ ಅವರ ಬಿಎಸ್‌ಪಿ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.

ತೈಮೂರ್‌, ಬಾಬರ್‌ ಯುಗದಲ್ಲಿ ಭಾರತದಲ್ಲಿ ಹಿಂದೂಗಳೇ ಇರಲಿಲ್ಲ: ಟಿಎಂಸಿ ಅಭ್ಯರ್ಥಿ

Mar 24 2024, 01:36 AM IST
ಹಿಂದುತ್ವ ಎಂಬುದು ಕೇವಲ 300-400 ವರ್ಷಗಳ ಹಿಂದೆ ಉಗಮವಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತರು ಭಿನ್ನಾಭಿಪ್ರಾಯ ಬಿಟ್ಟು ಅಭ್ಯರ್ಥಿ ಗೆಲ್ಲಿಸಿ: ಗೋಣಿ ಮಾಲತೇಶ್

Mar 24 2024, 01:33 AM IST
ವಿರೋಧಿಗಳು ಕಾಂಗ್ರೆಸ್ ಪಕ್ಷ ಹಾಗೂ ಸಚಿವ ಮಧು ಬಗ್ಗೆ ಕೇವಲವಾಗಿ ಟೀಕಿಸಬೇಡಿ. ಮಧು ಜಿಲ್ಲೆಯ ಏಕೈಕ ಹಿಂದುಳಿದ ವರ್ಗದ ನಾಯಕರಾಗಿದ್ದು ಅವರು ಸಚಿವರಾಗಿದ್ದರಿಂದ ಪಕ್ಷದ ಕಾರ್ಯಕರ್ತರಿಗೆ ಗೌರವ, ಶಕ್ತಿ ದೊರೆತಿದೆ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ ವಾಗ್ದಾನದಂತೆ ಎಲ್ಲ 5 ಗ್ಯಾರಂಟಿಗಳ ಜಾರಿಗೊಳಿಸಿದ್ದು ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ಅಂದಾಜು ರು.5 ರಿಂದ 6 ಸಾವಿರ ಮೌಲ್ಯದ ಸೌಲಭ್ಯ ನೀಡುತ್ತಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 50
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved