ಅಭ್ಯರ್ಥಿ ಘೋಷಣೆ ಮೊದಲ ದಿನವೇ ದೈವ- ದೇವರ, ಹಿರಿಯರ ಆಶೀರ್ವಾದ ಕೇಳಿದ ಕ್ಯಾ. ಬೃಜೇಶ್ ಚೌಟ
Mar 15 2024, 01:20 AM ISTಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ಕಾಳಿಕಾಂಬ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.