ರಾಜ್ಯ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಇಂದು ಸಭೆ
Mar 10 2024, 01:32 AM ISTಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ಸಂಜೆ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 18 ರಿಂದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.