ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಭ್ಯರ್ಥಿ ಯಾರೂ ಎಂದು ನನಗೂ ಗೊತ್ತಿಲ್ಲ: ಶೋಭಾ
Feb 29 2024, 02:02 AM IST
ಭಿನ್ನಮತ ಇದೆ, ಶಮನವಾಗುತ್ತದೆ. ಯಾಕೆಂದರೆ ಅದು ಪೂರ್ವ ನಿಯೋಜಿತ ಭಿನ್ನಮತ, ಹಣ ಇದ್ದವರು ಹಣ ಕೊಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸಿದ್ದಾರೆ ಎಂದು ಶೋಭಾ ತನ್ನ ವಿರುದ್ಧ ಭಿನ್ನಮತದ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು.
ಇಂದು ಬಿಜೆಪಿ 100 ಅಭ್ಯರ್ಥಿ ಪಟ್ಟಿ ಪ್ರಕಟ?
Feb 29 2024, 02:02 AM IST
ಮೊದಲ ಪಟ್ಟಿಯಲ್ಲೇ ಮೋದಿ, ಶಾ ಹೆಸರು ಇರುವ ಸಾಧ್ಯತೆಯಿದ್ದು, ಪಕ್ಷಕ್ಕೆ ಕಠಿಣವಿರುವ ಬಂಗಾಳ, ತ.ನಾಡು ಪಟ್ಟಿ ಕೂಡ ಘೋಷಣೆಯಾಗಲಿದೆ ಎನ್ನಲಾಗಿದೆ.
ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಯೋಗೀಶ್ ಶೆಟ್ಟಿ ಕರೆ
Feb 27 2024, 01:30 AM IST
ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳ ಮತ್ತು ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಲೋಕಸಭೆ ಚುನಾವಣೆಯ ಬಗ್ಗೆ ಮಾರ್ಗದರ್ಶನ ಮಾಡಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೆ.ಎಂ.ತಿಮ್ಮರಾಯಪ್ಪ
Feb 26 2024, 01:32 AM IST
ಹಿರಿಯೂರು ನಗರದ ನೆಹರೂ ಮೈದಾನದಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆದ ಎಂಟು ವಿಧಾನ ಸಭಾ ಕ್ಷೇತ್ರಗಳ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಲೋಕಸಭಾ ಚುನಾವಣೆ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕರೆ ನೀಡಿದರು.
ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಂತಿಮ
Feb 23 2024, 01:48 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗಿದೆ. ವರಿಷ್ಠರು ಘೋಷಣೆ ಮಾಡಬೇಕು ಅಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದರು.
ಬಿಜೆಪಿಯಿಂದ ಶ್ರೀರಾಮುಲು, ಕೈ ಅಭ್ಯರ್ಥಿ ಯಾರು?
Feb 20 2024, 01:49 AM IST
ಬಿಜೆಪಿ ಮೂಲಗಳ ಪ್ರಕಾರ ಶ್ರೀರಾಮುಲು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಪಕ್ಷದ ಹೈಕಮಾಂಡ್ ಸಹ ಶ್ರೀರಾಮುಲು ಮೇಲೆ ಒಲವು ತೋರಿದೆ ಎನ್ನಲಾಗಿದೆ.
ಮೈತ್ರಿ ಅಭ್ಯರ್ಥಿ ಯಾರೇ ಆದರೂ ಗೆಲ್ಲಿಸಿಕೊಳ್ಳುವ ಜವಾಬ್ದಾರಿ ಎಲ್ಲರದು: ವಿಪ ಸದಸ್ಯ ತಿಪ್ಪೇಸ್ವಾಮಿ
Feb 19 2024, 01:30 AM IST
ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ತಿಮ್ಮರಾಯಪ್ಪ ಮಾತನಾಡಿದರು.
ಎಂಪಿಗೆ ಸಿಎಂ, ಡಿಸಿಎಂ ಒಳ್ಳೆ ಅಭ್ಯರ್ಥಿ: ಸಚಿವ ಮಹದೇವಪ್ಪ
Feb 18 2024, 01:32 AM IST
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಲೋಕಸಭೆಗೆ ನಂಬರ್ ಒನ್ ಅಭ್ಯರ್ಥಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪ್ರವೇಶ
Feb 16 2024, 01:45 AM IST
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜಂಟಿಯಾಗಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಚುನಾವಣಾ ಕಣ ರಂಗೇರಿದಂತಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಾನೇ ಮೈತ್ರಿ ಅಭ್ಯರ್ಥಿ: ಡಾ.ವೈ.ಎ.ನಾರಾಯಣಸ್ವಾಮಿ
Feb 15 2024, 01:18 AM IST
ಸಿದ್ದರಾಮಯ್ಯ ಸರ್ಕಾರ ಶಿಕ್ಷಕರು ಮತ್ತು ನೌಕರರಿಗೆ ನೀಡಿರುವ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಎನ್ಪಿಎಸ್ ರದ್ದು-ಒಪಿಎಸ್ ಜಾರಿ ಮಾಡುವ ಭರವಸೆ ನೀಡಿತ್ತು. ಇದನ್ನು ಕಾರ್ಯಗತಗೊಳಿಸಲು ಮುಂದಾಗಿಲ್ಲ
< previous
1
...
41
42
43
44
45
46
47
48
49
50
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು