• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಂತಿಮ

Feb 23 2024, 01:48 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗಿದೆ. ವರಿಷ್ಠರು ಘೋಷಣೆ ಮಾಡಬೇಕು ಅಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದರು.

ಬಿಜೆಪಿಯಿಂದ ಶ್ರೀರಾಮುಲು, ಕೈ ಅಭ್ಯರ್ಥಿ ಯಾರು?

Feb 20 2024, 01:49 AM IST
ಬಿಜೆಪಿ ಮೂಲಗಳ ಪ್ರಕಾರ ಶ್ರೀರಾಮುಲು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಪಕ್ಷದ ಹೈಕಮಾಂಡ್ ಸಹ ಶ್ರೀರಾಮುಲು ಮೇಲೆ ಒಲವು ತೋರಿದೆ ಎನ್ನಲಾಗಿದೆ.

ಮೈತ್ರಿ ಅಭ್ಯರ್ಥಿ ಯಾರೇ ಆದರೂ ಗೆಲ್ಲಿಸಿಕೊಳ್ಳುವ ಜವಾಬ್ದಾರಿ ಎಲ್ಲರದು: ವಿಪ ಸದಸ್ಯ ತಿಪ್ಪೇಸ್ವಾಮಿ

Feb 19 2024, 01:30 AM IST
ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ತಿಮ್ಮರಾಯಪ್ಪ ಮಾತನಾಡಿದರು.

ಎಂಪಿಗೆ ಸಿಎಂ, ಡಿಸಿಎಂ ಒಳ್ಳೆ ಅಭ್ಯರ್ಥಿ: ಸಚಿವ ಮಹದೇವಪ್ಪ

Feb 18 2024, 01:32 AM IST
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಲೋಕಸಭೆಗೆ ನಂಬರ್‌ ಒನ್‌ ಅಭ್ಯರ್ಥಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.

ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪ್ರವೇಶ

Feb 16 2024, 01:45 AM IST
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜಂಟಿಯಾಗಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಚುನಾವಣಾ ಕಣ ರಂಗೇರಿದಂತಾಗಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಾನೇ ಮೈತ್ರಿ ಅಭ್ಯರ್ಥಿ: ಡಾ.ವೈ.ಎ.ನಾರಾಯಣಸ್ವಾಮಿ

Feb 15 2024, 01:18 AM IST
ಸಿದ್ದರಾಮಯ್ಯ ಸರ್ಕಾರ ಶಿಕ್ಷಕರು ಮತ್ತು ನೌಕರರಿಗೆ ನೀಡಿರುವ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ ರದ್ದು-ಒಪಿಎಸ್ ಜಾರಿ ಮಾಡುವ ಭರವಸೆ ನೀಡಿತ್ತು. ಇದನ್ನು ಕಾರ್ಯಗತಗೊಳಿಸಲು ಮುಂದಾಗಿಲ್ಲ

ಮೈತ್ರಿಕೂಟದ ಅಭ್ಯರ್ಥಿ ರಂಗನಾಥ್ ಗೆಲುವಿಗೆ ಶ್ರಮಿಸಿ

Feb 15 2024, 01:17 AM IST
ನೆಲಮಂಗಲ: ಜೆಡಿಎಸ್-ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಗೊಂದಲ ಬೇಡ, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರನ್ನು ಗೆಲ್ಲಿಸೋಣ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ ಕರೆ ನೀಡಿದರು.

ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು: ಡಾ.ಕೆ.ಅನ್ನದಾನಿ

Feb 14 2024, 02:20 AM IST
ಜೆಡಿಎಸ್ ನಮ್ಮ ನಿಷ್ಠೆಯನ್ನು ಪರಿಗಣಿಸಿ ಅಧಿಕಾರ ಕೊಟ್ಟಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕಾಗಿ ದುಡಿಯುತ್ತೇನೆ. ಇಷ್ಟೊಂದು ಪ್ರೀತಿ, ವಿಶ್ವಾಸ ತೋರಿಸಿರುವ ಕಾರ್ಯಕರ್ತರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಾಗದು. ನಮ್ಮನ್ನು ಬೆಳೆಸುವವರು, ಬೈಯುವವರು, ಸನ್ಮಾನಿಸುವವರು ಕಾರ್ಯಕರ್ತರೇ ಆಗಿರುವುದರಿಂದ ಅವರ ಭಾವನೆಗೆ ಧಕ್ಕೆ ತರುವಂತಹ ಕೆಲಸ ಎಂದಿಗೂ ಮಾಡುವುದಿಲ್ಲ.

ಮೈತ್ರಿ ಅಭ್ಯರ್ಥಿ ರಂಗನಾಥ್ ಪರ ಮತಯಾಚನೆ

Feb 14 2024, 02:19 AM IST
ಕನಕಪುರ: ಬೆಂಗಳೂರು ವಿಶ್ವವಿದ್ಯಾಲಯದ ಸದಸ್ಯನಾಗಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಹಲ ಜನಪರ ಹೋರಾಟಗಳಲ್ಲಿ ಪಾಲ್ಗೊಂಡು ಸದಾ ಶಿಕ್ಷಕರ ಪರ ಧ್ವನಿ ಎತ್ತುವ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರಿಗೆ ಈ ಬಾರಿ ಶಿಕ್ಷಕರು ಬೆಂಬಲ ನೀಡುವಂತೆ ಜೆಡಿಎಸ್ ಯುವ ಮುಖಂಡ ಭರತ್ ಕುಮಾರ್ ಮನವಿ ಮಾಡಿದರು.

ತಿಂಗಳಾಂತ್ಯಕ್ಕೆ ಕೈ ಅಭ್ಯರ್ಥಿ ಫೈನಲ್: ಸಲೀಂ ಅಹ್ಮದ್‌

Feb 12 2024, 01:36 AM IST
ಮುಂಬರುವ ಲೋಕಸಭಾ ಚುನಾವಣೆಗೆ ದ.ಕ.ದಿಂದ ಐದು ಮಂದಿ‌ಯ ಹೆಸರು ಹೈಕಮಾಂಡ್‌ಗೆ ಹೋಗಿದೆ ಎಂದು ಹೇಳಿದ ಸಲೀಂ ಅಹ್ಮದ್‌, ಈ ಐವರ ಹೆಸರು ಹೇಳಲ್ಲ ಎಂದರು. ರಾಜ್ಯದಲ್ಲಿ ಅಭ್ಯರ್ಥಿಗಳ ಬರ ಕಾಂಗ್ರೆಸ್‌ಗೆ ಇಲ್ಲ. ಅನೇಕ ಕ್ಷೇತ್ರಗಳಲ್ಲಿ 20ಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved