• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾರುಖ್‌ ಪುತ್ರನ ಮಾದಕ ವಸ್ತು ಪ್ರಕರಣದಲ್ಲಿ ಸೆರೆ ಹಿಡಿದಿದ್ದ ವಾಂಖೆಡೆ, ಶಿಂಧೆ ಬಣದ ಸೇನೆ ಅಭ್ಯರ್ಥಿ?

Oct 18 2024, 12:05 AM IST
ಮಾದಕ ವಸ್ತು ಪ್ರಕರಣದಲ್ಲಿ ನಟ ಶಾರುಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ರನ್ನು ಬಂಧಿಸಿದ್ದ ಐಆರ್‌ಎಸ್‌ ಅಧಿಕಾರಿ ಸಮೀರ್‌ ವಾಂಖೆಡೆ ಅವರು ಶಿವಸೇನೆಯಿಂದ (ಶಿಂಧೆ ಬಣ) ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾನೇ ಎನ್‌ಡಿಎ ಅಭ್ಯರ್ಥಿ: ಯೋಗೇಶ್ವರ್

Oct 17 2024, 12:54 AM IST
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಎರಡು ದಿನದಲ್ಲಿ ಮೈತ್ರಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿದ್ದು, ನಾಮಮತ್ರ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಘೋಷಿಸಿದರು.

ಏಕನಾಥ ಶಿಂಧೆ ಮಹಾಯುತಿ ಸಿಎಂ ಅಭ್ಯರ್ಥಿ: ಬಿಜೆಪಿ ಸುಳಿವು

Oct 17 2024, 12:00 AM IST
ಬಿಜೆಪಿ-ಶಿವಸೇನೆ (ಶಿಂಧೆ ಬಣ)- ಎನ್‌ಸಿಪಿ (ಅಜಿತ್‌ ಪವಾರ್‌) ಬಣಗಳನ್ನು ಒಳಗೊಂಡ ಮಹಾರಾಷ್ಟ್ರದ ಮಹಾಯುತಿ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಏಕನಾಥ ಶಿಂಧೆ ಅವರೇ ಬಿಂಬಿತವಾಗುವ ಸಾಧ್ಯತೆ ಇದೆ. ಈ ಕುರಿತಂತೆ ಬಿಜೆಪಿ ನಾಯಕ ಹಾಗೂ ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರು ಸುಳಿವು ನೀಡಿದ್ದಾರೆ.

ಚನ್ನಪಟ್ಟಣ ಅಭ್ಯರ್ಥಿ ಕುಮಾರಸ್ವಾಮಿ ತೀರ್ಮಾನಿಸುತ್ತಾರೆ: ಆರ್.ಅಶೋಕ್

Oct 16 2024, 12:40 AM IST
ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ. ಯೋಗೇಶ್ವರ್ ಅವರ ಬಂಡಾಯಯ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾತನಾಡುತ್ತೇವೆ, ನಾವು ಈಗಾಗಲೇ ಕುಮಾರಸ್ವಾಮಿ ಹಾಗೂ ದೆಹಲಿಯ ವರಿಷ್ಠರ ಹತ್ರನೂ ಯೋಗೇಶ್ವರ ಅಭ್ಯರ್ಥಿ ಆದರೆ ಒಳ್ಳೆಯದು ಎಂದಿದ್ದೇವೆ. ಆದರೆ ಕುಮಾರಸ್ವಾಮಿಯವರಿಗೆ ಈ ವಿಚಾರದಲ್ಲಿ ಅಧಿಕಾರ ಇದೆ ಎಂದು ಆರ್‌. ಅಶೋಕ್‌ ತಿಳಿಸಿದ್ದಾರೆ

ಮೈತ್ರಿ ಅಭ್ಯರ್ಥಿ ಇನ್ನೊಂದು ವಾರದಲ್ಲಿ ಫೈನಲ್: ನಿಖಿಲ್ ಅಭ್ಯರ್ಥಿ ಮಾಡಲು ಒತ್ತಡ - ಎಚ್ಡಿಕೆ

Oct 13 2024, 01:10 AM IST

  ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ದೆಹಲಿ ಮಟ್ಟದಲ್ಲಿ ಬಿಜೆಪಿ ವರಿಷ್ಠರು ಹಾಗೂ ನಾವು ಚರ್ಚಿಸಿ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಕರಾವಳಿಗೆ ಹೆಚ್ಚಿನ ಅನುದಾನ: ಮಂಜುನಾಥ ಭಂಡಾರಿ

Oct 11 2024, 11:48 PM IST
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಸಭೆ ನಡೆಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿದರು.

ಅಭ್ಯರ್ಥಿ ಆಯ್ಕೆ: ನನ್ನ ತೀರ್ಮಾನಕ್ಕೆ ಒಪ್ಪಿಗೆ ನೀಡಿ

Oct 07 2024, 01:33 AM IST
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಯಾವ ಕ್ಷಣದಲ್ಲಿ ಬೇಕಾದರೂ ಘೋಷಣೆಯಾಗಬಹುದು. ಅಭ್ಯರ್ಥಿ ಬಗ್ಗೆ ತಲೆಕಡೆಸಿಕೊಳ್ಳಬೇಡಿ. ನಾನು ಏನು ತೀರ್ಮಾನ ಮಾಡುತ್ತೀನೋ ಅದಕ್ಕೆ ಎಲ್ಲ ಕಾರ್ಯಕರ್ತರು ಒಪ್ಪಿಗೆ ನೀಡಬೇಕು. ನಿಮ್ಮ ಆರ್ಶಿವಾದ ಇರಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆ : ರಾಜು ಪೂಜಾರಿ ಕೈ ಅಭ್ಯರ್ಥಿ

Oct 03 2024, 07:59 AM IST

ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಪರಿಷತ್‌ಗೆ ಹೊಸ ಅಭ್ಯರ್ಥಿ: ಕಿಶೋರ್‌ ಕುಮಾರ್‌ಗೆ ಬಿಜೆಪಿ ಟಿಕೆಟ್‌

Oct 02 2024, 01:09 AM IST
ಕಿಶೋರ್‌ ಕುಮಾರ್‌ ಅವರು ಅ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಎಲ್ಲ ಶಾಸಕರು, ಸಂಸದರು, ಹಿರಿಯ ಮುಖಂಡರು, ಕಾರ್ಯಕರ್ತರ ಜತೆಗೂಡಿ ನಾಮಪತ್ರ ಸಲ್ಲಿಸುವುದಾಗಿ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಮಡಿಕೇರಿ : ಜಿ.ಪಂ, ತಾ.ಪಂ, ಪುರಸಭೆ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಕಣಕ್ಕೆ: ಸಾ.ರಾ.ಮಹೇಶ್

Sep 29 2024, 01:53 AM IST
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸಲಿದ್ದು, ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 50
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved