ಭಾರತ, ಅಮೆರಿಕ ಟ್ರೇಡ್ ಡೀಲ್‌ಗೆ ಅಡ್ಡಿಯಾಗಿದೆ ನಾನ್‌ವೆಜ್ ಹಾಲು, ಕುಲಾಂತರಿ! ಹೈನೋತ್ಪನ್ನ, ಕೃಷಿ ಉತ್ಪನ್ನ, ಕುಲಾಂತರಿ ಉತ್ಪನ್ನಗಳ ಆಮದಿಗೆ ಭಾರತ ಬಿಲ್‌ಕುಲ್ ನಕಾರ
ದೇಶದ ಕೃಷಿ ವಲಯ, ಧಾರ್ಮಿಕ ನಂಬಿಕೆ ಕಾಪಾಡಲು ಅಮೆರಿಕಕ್ಕೆ ಭಾರತದ ಸ್ಪಷ್ಟ ರೆಡ್‌ಲೈನ್
ಪಹಲ್ಗಾಂ ದಾಳಿಯ ರೂವಾರಿಗಳ ಹೆಡೆಮುರಿಕಟ್ಟುವ ವಿಚಾರದಲ್ಲಿ ಭಾರತಕ್ಕೆ ಮತ್ತೊಂದು ಮಹತ್ವದ ಗೆಲುವು ಸಿಕ್ಕಿದೆ. ಪಾಕ್ ಮೂಲದ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಸಹ ಸಂಘಟನೆ ದಿ ರೆಸಿಸ್ಟನ್ಸ್ ಫ್ರಂಟ್ (ಟಿಆರ್‌ಎಫ್) ಮೇಲೆ ನಿರ್ಬಂಧ ಹೇರಿರುವ ಅಮೆರಿಕ
ಪಾಕ್‌ನ ಪರಮಾಣು ನೆಲೆಗಳ ಕೀಲಿ ಕೈ ಅಮೆರಿಕದ ಬಳಿ ಇದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎದ ಮಾಜಿ ಹಿರಿಯ ಅಧಿಕಾರಿಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪದ ಮೇರೆಗೆ ಅಮೆರಿಕ ಮೂಲದ ಅಂತಾರಾಷ್ಟ್ರೀಯ ಷೇರು ಟ್ರೇಡಿಂಗ್ ಕಂಪನಿ ಜೇನ್ ಸ್ಟ್ರೀಟ್‌ನ ಸಹಸಂಸ್ಥೆಗಳ ಮೇಲೆ ಸೆಬಿ ನಿರ್ಬಂಧ ವಿಧಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಸಮರ ಮುಂದುವರೆದಿದ್ದು, ಭಾನುವಾರ ಉಕ್ರೇನ್ ಮೇಲೆ ರಷ್ಯಾ 477 ಡ್ರೋನ್ ಸೇರಿದಂತೆ 537 ವೈಮಾನಿಕ ಸಾಧನಗಳನ್ನು ಹಾರಿಸಿ 3 ವರ್ಷಗಳಲ್ಲೇ ಘನಘೋರ ದಾಳಿ ಮಾಡಿದೆ. ಇದರ ಮಧ್ಯೆಯೇ ಉಕ್ರೇನ್‌ಗೆ ಅಮೆರಿಕ ನೀಡಿದ್ದ ಎಫ್ -16 ಸೂಪರ್‌ನಿಕ್ ಯುದ್ಧ ವಿಮಾನ ಹೊಡೆದುರುಳಿಸಿದೆ
12 ದಿನಗಳ ಕಾಲ ನಡೆದ ಇಸ್ರೇಲ್ ಇರಾನ್ ಕದನದಲ್ಲಿ ತನ್ನ ಮಿತ್ರ ರಾಷ್ಟ್ರ ಇಸ್ರೇಲ್‌ನನ್ನು ಇರಾನ್‌ನ ಕ್ಷಿಪಣಿಗಳಿಂದ ಕಾಪಾಡಲು ಅಮೆರಿಕವು ತನ್ನ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ‘ಥಾಡ್’ ಒಟ್ಟು ಪ್ರಮಾಣದಲ್ಲಿ ಶೇ.20ರಷ್ಟನ್ನು ಇಸ್ರೇಲ್‌ಗೆ ಕೊಟ್ಟಿತ್ತು ಎಂದು ವರದಿಯೊಂದು ಹೇಳಿದೆ.
ಇನ್ನು ಮುಂದೆ ಅಮೆರಿಕ ವೀಸಾ ಅರ್ಜಿ ಸಲ್ಲಿಕೆ ವೇಳೆ ಐದು ವರ್ಷಗಳಲ್ಲಿ ಬಳಸಿದ ಸಾಮಾಜಿಕ ಜಾಲತಾಣಗಳ ಯೂಸರ್ ನೇಮ್ ಅನ್ನು ಡಿಎಸ್-160 ಫಾರ್ಮ್‌ನಲ್ಲಿ ಬಹಿರಂಗಪಡಿಸುವುದು ಕಡ್ಡಾಯ.