ಅಮೆರಿಕ : ಡೆಮಾಕ್ರೆಟ್ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ ಬಹುತೇಕ ಖಚಿತ
Jul 24 2024, 12:21 AM ISTಅಮೆರಿಕದ ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್, ಮುಂಬರುವ ಚುನಾವಣೆಯಲ್ಲಿ ಡೆಮಾಕ್ರೆಟ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.