ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್, ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವ ಘೋಷಣೆ ಮಾಡಿದ್ದಾರೆ. ಹೀಗಾಗಿ ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.
ಫೈನಲ್ನಲ್ಲಿ ಕೊಲಂಬಿಯಾ ವಿರುದ್ಧ 1-0 ಗೆಲುವು. 112ನೇ ನಿಮಿಷದಲ್ಲಿ ಗೋಲು ದಾಖಲಿಸಿದ ಲಾಟರೊ ಮಾರ್ಟಿನೆಜ್ ಅರ್ಜೆಂಟೀನಾ ತಂಡ ಸತತ 2ನೇ ಬಾರಿ ಚಾಂಪಿಯನ್ ಆಗಲು ಕಾರಣರಾದರು.