• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’

Jun 22 2025, 11:47 PM IST
ಅಮೆರಿಕ ರಾತ್ರೋರಾತ್ರಿ ಇರಾನ್‌ನ ಭೂಗತ ಪರಮಾಣು ನೆಲೆಗಳ ಮೇಲೆ ನಡೆಸಿದ ದಾಳಿಗೆ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’ ಎಂದು ಹೆಸರಿಟ್ಟಿತ್ತು. ಈ ದಾಳಿಗೆ 125 ವಿಮಾನಗಳು, 4 ಬಾಂಬರ್‌ಗಳು ಮತ್ತು 24 ಟಾಮ್‌ಹಾಕ್‌ ಕ್ಷಿಪಣಿಗಳನ್ನು ಬಳಸಲಾಗಿತ್ತು ಎಂದು ಅಮೆರಿಕ ಸೇನೆ ಮಾಹಿತಿ ನೀಡಿದೆ.

3 ಇರಾನ್‌ ಅಣು ಘಟಕಕ್ಕೆ ಅಮೆರಿಕ ಬಾಂಬ್‌

Jun 22 2025, 11:47 PM IST

  ಭಾನುವಾರ ಮುಂಜಾನೆ ಇರಾನ್‌ನ 3 ಪ್ರಮುಖ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಅಮೆರಿಕ ಭೀಕರ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಆತಂಕ ಮನೆಮಾಡಿದೆ.

ಡೋಪಿಂಗ್‌ : ಚೀನಾ, ಅಮೆರಿಕ, ರಷ್ಯಾಗಿಂತ ಭಾರತದಲ್ಲೇ ಹೆಚ್ಚು

Jun 21 2025, 11:11 AM IST

ಭಾರತದಲ್ಲಿ ನಿಷೇಧಿತ ಮದ್ದು ಸೇವನೆ(ಡೋಪಿಂಗ್‌) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಕ್ರೀಡಾಪಟುಗಳಿಂದ ನಿಯಮ ಉಲ್ಲಂಘನೆ ಹೆಚ್ಚುತ್ತಿದೆ

ಅಮೆರಿಕ ಭೇಟಿಗೆ ಅನುಮತಿ ನಿರಾಕರಣೆ: ಜೈಶಂಕರ್‌ಗೆ ಪ್ರಿಯಾಂಕ್‌ ಪತ್ರ

Jun 21 2025, 08:38 AM IST

ಐಟಿ-ಬಿಟಿ ಸಚಿವನಾಗಿ ನಾನು ಕೈಗೊಂಡಿದ್ದ ಅಧಿಕೃತ ಅಮೆರಿಕ ಭೇಟಿಗೆ ರಾಜಕೀಯ ಅನುಮತಿ ನಿರಾಕರಿಸಿರುವುದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದೇನೆ.

ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ

Jun 21 2025, 12:49 AM IST

  ಅಮೆರಿಕದ ಜತೆ ಮಾತುಕತೆ ಇಲ್ಲ ಎಂದು ಇರಾನ್‌ ವಿದೇಶಾಂಗ ಸಚಿವ ಅರಗ್ಚಿ ಅವರು ಹೇಳಿದ್ದರೂ, ಅವರು ಶುಕ್ರವಾರ ಜಿನೇವಾಗೆ ಹೋಗಿದ್ದಾರೆ. ಅಲ್ಲಿ ಅವರು ಜರ್ಮನಿ, ಬ್ರಿಟನ್‌ ಹಾಗೂ ಪ್ರಾನ್ಸ್‌ ವಿದೇಶಾಂಗ ಸಚಿವರನ್ನು ಭೇಟಿಯಾಗಿ ಯುದ್ಧ ಸಂಬಂಧ ಮಾತುಕತೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.

ಭಾರತ, ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನಲ್ಲ : ಮೋದಿ ತಿವಿತ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್‌ ಉಲ್ಟಾ

Jun 20 2025, 05:46 AM IST

ಪಾಕಿಸ್ತಾನ ಮತ್ತು ಭಾರತ ನಡುವಿನ ಕದನ ವಿರಾಮಕ್ಕೆ ತನ್ನ ಮಧ್ಯಸ್ಥಿಕೆಯೇ ಕಾರಣ ಎಂದು ಬರೋಬ್ಬರಿ 15 ಬಾರಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಉಲ್ಟಾ ಹೊಡೆದಿದ್ದಾರೆ.

ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು

Jun 20 2025, 12:34 AM IST
ಇಸ್ರೇಲ್‌-ಇರಾನ್‌ ಸಮರಕ್ಕೆ ಅಮೆರಿಕ ಪ್ರವೇಶ ಬಹುತೇಕ ನಿಚ್ಚಳವಾಗಿದ್ದು, ವಾರಾಂತ್ಯದಲ್ಲಿ ಇರಾನ್‌ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ಸಾಧ್ಯತೆ ದಟ್ಟವಾಗಿದೆ ಎಂದು ಬ್ಲೂಂಬರ್ಗ್‌ ವರದಿ ಮಾಡಿದೆ.

ಡೂಮ್ಸ್‌ ಡೇ ವಿಮಾನ ಪ್ರತ್ಯಕ್ಷ : ಅಮೆರಿಕ ರಣರಂಗಕ್ಕೆ?

Jun 19 2025, 11:48 PM IST
ಇಸ್ರೇಲ್‌ ಇರಾನ್‌ ಸಂಘರ್ಷ ಕೈಮೀರಿ ಹೋಗುತ್ತಿರುವ ಹೊತ್ತಿನಲ್ಲಿ, ಅಮೆರಿಕ ಕೂಡ ರಣರಂಗ ಪ್ರವೇಶ ಸಾಧ್ಯತೆ ದಟ್ಟವಾಗಿಸುವ ಬೆಳವಣಿಗೆಯೊಂದು ನಡೆದಿದೆ. ಅಣ್ವಸ್ತ್ರ ದಾಳಿ ಸಹಿಸಬಲ್ಲ ಅಮೆರಿಕದ ‘ಡೂಮ್ಸ್‌ಡೇ ವಿಮಾನ’ ಇದ್ದಕ್ಕಿದ್ದಂತೆ ಕಾರ್ಯಪ್ರವೃತ್ತವಾಗಿದ್ದು, ವಾಷಿಂಗ್ಟನ್‌ಗೆ ಬಂದಿಳಿದಿದೆ.

ಪ್ರಿಯಾಂಕ್‌ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರದ ಬ್ರೇಕ್‌

Jun 18 2025, 05:01 AM IST

‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ

ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ

Jun 18 2025, 04:31 AM IST

ಯುದ್ಧಕ್ಕೆ ಅಂತ್ಯ ಹಾಡಬೇಕಿದೆ. ಆದರೆ ಕದನವಿರಾಮದ ಮೂಲಕವಲ್ಲ. ನಾನು ಜಿ7 ಶೃಂಗದಿಂದ ಅರ್ಧಕ್ಕೇ ನಿರ್ಗಮಿಸುತ್ತಿರುವುದು ಕದನವಿರಾಮಕ್ಕಲ್ಲ. ಅದಕ್ಕಿಂತ ದೊಡ್ಡ ಕಾರಣವಿದೆ’ ಎಂದಿದ್ದಾರೆ ಟ್ರಂಪ್.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved