• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿಯ ಪ್ರತಿ ಪ್ರಯತ್ನಕ್ಕೂ ಪಾಕಿಸ್ತಾನ ದ್ರೋಹ : ಅಮೆರಿಕ ಪಾಡ್‌ಕಾಸ್ಟರ್‌ ಜೊತೆ ಮೋದಿ ವಿಸ್ತೃತ ಸಂವಾದ

Mar 17 2025, 10:51 AM IST

ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್ಸ್‌ ಫ್ರೀಡ್‌ಮನ್‌ ಜೊತೆ ಮೋದಿ ವಿಸ್ತೃತ ಸಂವಾದ

ಇರಾನ್‌ ಬೆಂಬಲಿತ ಯೆಮೆನ್‌ನ ಹೌತಿ ಉಗ್ರರ ನೆಲೆಗಳ ಮೇಲೆ ಅಮೆರಿಕ ವಾಯು ದಾಳಿ : 31 ಬಲಿ

Mar 17 2025, 12:35 AM IST
ಇರಾನ್‌ ಬೆಂಬಲಿತ ಯೆಮೆನ್‌ನ ಹೌತಿ ಉಗ್ರರ ನೆಲೆಗಳ ಮೇಲೆ ಅಮೆರಿಕ ಶನಿವಾರ ರಾತ್ರಿ ಮತ್ತು ಭಾನುವಾರ ಹೌತಿ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಘಟನೆಯಲ್ಲಿ 31 ಜನರು ಹತರಾಗಿದ್ದಾರೆ.

ಕೆಲವು ಭಾಗಗಳಲ್ಲಿ ದಿಢೀರ್‌ ಅಪ್ಪಳಿಸಿದ ಸುಂಟರಗಾಳಿಗೆ ತತ್ತರಿಸಿದ ಅಮೆರಿಕ : 32 ಜನರ ಸಾವು

Mar 17 2025, 12:34 AM IST
ಅಮೆರಿಕದ ಕೆಲವು ಭಾಗಗಳಲ್ಲಿ ದಿಢೀರ್‌ ಅಪ್ಪಳಿಸಿದ ಸುಂಟರಗಾಳಿಗೆ 32 ಜನರು ಬಲಿಯಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಗಾಳಿಯಿಂದ ಎದ್ದ ಧೂಳಿನಿಂತ ಕಡಿಮೆ ಗೋಚರತೆ ಉಂಟಾದ ಪರಿಣಾಮ ಕನ್ಹಾಸ್‌ನಲ್ಲಿ 50 ವಾಹನಗಳು ಅಪಘಾತಕ್ಕೀಡಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.

ಅಮೆರಿಕ : ಕ್ಯಾಲಿಫೋರ್ನಿಯಾದಲ್ಲಿರುವ ಸ್ವಾಮಿನಾರಾಯಣ ಹಿಂದೂ ದೇಗುಲದ ಮೇಲೆ ಭಾರತ ವಿರೋಧಿ ಬರಹ

Mar 10 2025, 12:20 AM IST

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಸ್ವಾಮಿನಾರಾಯಣ ಹಿಂದೂ ದೇಗುಲದ ಗೋಡೆಗಳ ಮೇಲೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಬರಹಗಳನ್ನು ಗೀಚಿ ವಿರೂಪಗೊಳಿಸಲಾಗಿದೆ.  

ಭಾರತ ಹೆಚ್ಚಿನ ತೆರಿಗೆ ವಿಧಿಸುವ ದೇಶ : ಮತ್ತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕಿಡಿ

Mar 07 2025, 11:46 PM IST
ತೆರಿಗೆ ವಿಚಾರಕ್ಕೆ ಸಂಬಂಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ. ಭಾರತವು ಅತಿ ಹೆಚ್ಚು ತೆರಿಗೆ ವಿಧಿಸುವ ದೇಶ ಎಂದು ಪುನರುಚ್ಚರಿಸಿದ್ದಾರೆ.

ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ವಿಚಾರದಲ್ಲಿ ಟೀಕೆ : ಪಾಕ್‌ ಪ್ರಜೆಗಳಿಗೆ ಅಮೆರಿಕ ಪ್ರವೇಶಕ್ಕೆ ನಿರ್ಬಂಧ?

Mar 07 2025, 12:45 AM IST
ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ವಿಚಾರದಲ್ಲಿ ವಿಶ್ವಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮುಖಭಂಗ ಅನುಭವಿಸುವ ನಿರೀಕ್ಷೆ ಇದೆ.

ಉಕ್ರೇನ್‌-ರಷ್ಯಾ ಯುದ್ಧಕ್ಕೆ ಅಂತ್ಯ ಹಾಡುವ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

Mar 06 2025, 12:36 AM IST
ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧಕ್ಕೆ ಬ್ರೇಕ್‌ ಹಾಕುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡಿದ್ದಾರೆ.

ರಷ್ಯಾದೊಂದಿಗಿನ ಯುದ್ಧ ಕೊನೆಗಾಣಿಸುವ ವಿಷಯ - ಮತ್ತೆ ಸಂಧಾನದ ಹಾದಿಗೆ ಅಮೆರಿಕ - ಉಕ್ರೇನ್‌

Mar 06 2025, 12:36 AM IST
ರಷ್ಯಾದೊಂದಿಗಿನ ಯುದ್ಧ ಕೊನೆಗಾಣಿಸುವ ವಿಷಯದಲ್ಲಿ ಇತ್ತೀಚೆಗೆ ಶ್ವೇತಭವನದಲ್ಲಿ ಟ್ರಂಪ್‌ ಮತ್ತು ಜೆಲೆನ್ಸ್ಕಿ ಪರಸ್ಪರ ಕಿತ್ತಾಡಿಕೊಂಡ ಹೊರತಾಗಿಯೂ, ಉಭಯ ದೇಶಗಳು ಮತ್ತೆ ಸಂಧಾನದ ಹಾದಿಗೆ ಮರಳಿವೆ.

ಅಮೆರಿಕ : ವ್ಯಕ್ತಿಗೆ ಗುಂಡಿಕ್ಕಿ ಮರಣ ದಂಡನೆ ಶಿಕ್ಷೆ ಜಾರಿಗೆ ನಿರ್ಧಾರ! 15 ವರ್ಷಗಳ ಬಳಿಕ ಈ ಮಾದರಿ

Mar 04 2025, 12:38 AM IST

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರಿಗೆ ಗುಂಡುಹೊಡೆದು ಸಾಯಿಸುವ  ಶಿಕ್ಷೆಗೆ ಜಾರಿಗೆ ಅಮೆರಿಕದಲ್ಲಿ ಸಿದ್ಧತೆ ನಡೆಸಲಾಗಿದೆ. 15 ವರ್ಷಗಳ ಬಳಿಕ ಅಮೆರಿಕದಲ್ಲಿ ಈ ಮಾದರಿಯಲ್ಲಿ ಶಿಕ್ಷೆ ಜಾರಿಗೊಳಿಸಲಾಗುತ್ತಿದೆ.

ಬೆದರಿಸುವ ಯತ್ನ ಫಲಕೊಡದೇ ಅಮೆರಿಕ ದೂರವಾದ ಬೆನ್ನಲ್ಲೇ ಉಕ್ರೇನ್‌ ನೆರವಿಗೆ ಧಾವಿಸಿದ ಯುರೋಪಿಯನ್‌ ದೇಶಗಳು

Mar 04 2025, 12:31 AM IST

ರಷ್ಯಾ ಜೊತೆಗಿನ ಕದನ ನಿಲ್ಲಿಸಲು ಉಕ್ರೇನ್‌ ಬೆದರಿಸುವ ಯತ್ನ ಫಲಕೊಡದೇ ಅಮೆರಿಕ ದೂರವಾದ ಬೆನ್ನಲ್ಲೇ, ಉಕ್ರೇನ್‌ ನೆರವಿಗೆ ಯುರೋಪಿಯನ್‌ ದೇಶಗಳು ಧಾವಿಸಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved