23ರಂದು ಅರಣ್ಯ ಭೂಮಿ ಪೀಡಿತರು, ನಿರಾಶ್ರಿತರು, ಸಂತ್ರಸ್ತರ ಬೃಹತ್ ಸಭೆ
Aug 14 2025, 01:00 AM ISTತರೀಕೆರೆ, ರಾಜ್ಯದ ಮಲೆನಾಡು ಮತ್ತು ಕರಾವಳಿ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಮಂಗಳೂರು, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಲವಾರು ದಶಕಗಳಿಂದ ಭೂಮಿ ವಿಚಾರದಲ್ಲಿ ಹಲವಾರು ಸಮಸ್ಯೆಗಳಿದ್ದರೂ ಪರಿಹಾರ ಸಿಕ್ಕಿಲ್ಲ ಎಂದು ಅಹಿಂದ ಚಳುವಳಿ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು.