ಅರಣ್ಯ ಸಚಿವರಿಗೆ ಕಾಡಾನೆ ಸ್ಥಳಾಂತರಿಸಲು ಮನವಿ
Aug 01 2025, 11:45 PM ISTನರಸಿಂಹರಾಜಪುರ: ಚಿಕ್ಕಮಗಳೂರು ತಾಲೂಕಿನ ಖಾಂಡ್ಯ, ನರಸಿಂಹರಾಜಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಕೊಪ್ಪ ತಾಲೂಕಿನಲ್ಲಿ ಉಪಟಳ ನೀಡುತ್ತಿರುವ ಆನೆಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಬುಧವಾರ ಬೆಂಗಳೂರಿನಲ್ಲಿ ಅರಣ್ಯ ಪರಿಸರ ಮತ್ತು ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿರುವುದಾಗಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ.