ವೀರಶೈವ ಲಿಂಗಾಯತ ಸಂಘಟಿತ ಶಕ್ತಿ ಆಗಬೇಕು: ಅರಣ್ಯ ಸಚಿವ ಈಶ್ವರ ಖಂಡ್ರೆ
May 04 2025, 01:33 AM ISTವೀರಶೈವ ಲಿಂಗಾಯತ ಸಮುದಾಯ ಯಾಕೆ ಕವಲು ದಾರಿಯಲ್ಲಿದೆಯೆಂಬುದನ್ನು ಸ್ವಯಂ ಪ್ರೇರಿತರಾಗಿ ನಾವೇ ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಸಂಘಟನಾತ್ಮಕವಾಗಿ ಸಮಾಜ ಸಂಘಟಿತಸಬೇಕಾದ ತುರ್ತು ಅಗತ್ಯವಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.