• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಚಾಮುಂಡಿಬೆಟ್ಟದಲ್ಲಿ ಬೆಂಕಿ : 200 ಎಕರೆ ಅರಣ್ಯ ನಾಶ - ಬೆಂಕಿ ನಂದಿಸಲು ಹರಸಾಹಸ

Feb 22 2025, 11:18 AM IST

ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು

ರಾಜ್ಯ ಅರಣ್ಯ ಪಡೆಗೆ ಮೊದಲ ಸಲ ಮಹಿಳಾ ಅಧಿಕಾರಿ ನೇಮಕ - ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿಗೆ ಜವಾಬ್ದಾರಿ

Feb 21 2025, 10:53 AM IST

ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರನ್ನಾಗಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ

ಅರಣ್ಯ ಇಲಾಖೆ ಜಮೀನನ್ನು ಅಕ್ರಮ ಖಾತೆ ಮಾಡಿದವರ ಮೇಲೆ ಕ್ರಮವಾಗಲಿ

Feb 20 2025, 12:45 AM IST
ಅರಣ್ಯ ಇಲಾಖೆಯ ಹೆಸರಿನಲ್ಲಿರುವ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿರುವ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ. ಮಂಜು ಒತ್ತಾಯಿಸಿದರು. ಅಕ್ರಮವಾಗಿ ಮಂಜೂರು ಮಾಡಿರುವ ಜಮೀನನ್ನು ಕೂಡಲೇ ಅರಣ್ಯ ಇಲಾಖೆಯವರು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳಬೇಕು. ಕಂದಾಯ ಮಂತ್ರಿಗಳು, ಸರ್ಕಾರ ಅವ್ಯವಹಾರ ಮಾಡಿರುವ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕಿಡಿಗೇಡಿಗಳ ಕೃತ್ಯಕ್ಕೆ ತುಮಕೂರ್ಲಹಳ್ಳಿ ಕಮರ ಕಾವಲ್ ಅರಣ್ಯ ಭಸ್ಮ

Feb 19 2025, 12:48 AM IST
20ಕ್ಕೂ ಹೆಚ್ಚು ಹೆಕ್ಟೇರ್ ಕಾಯ್ದಿರಿಸಿದ ಅರಣ್ಯ ಪ್ರದೇಶದೊಂದಿಗೆ ಸಂಶೋಧನಾ ವಲಯವೂ ಆಹುತಿ । ಪ್ರಾಣಿ ಸಂಕುಲಗಳಿಗೆ ಎದುರಾದ ಭೀತಿ

ಇಂದೂರ ಅರಣ್ಯ ವಲಯದಲ್ಲಿ ಅಕ್ರಮ ಮಣ್ಣು ಸಾಗಾಟ: ಟ್ರ್ಯಾಕ್ಟರ್‌, ಜೆಸಿಬಿ ವಶ

Feb 17 2025, 12:34 AM IST
ಇಂದೂರ ಸಮೀಪದ ಮಲಬಾರ್ ಕಾಲನಿ ಅರಣ್ಯ ಪ್ರದೇಶದ ಸರ್ವೆ ನಂ. ೪೮ ಕೆರೆಯಲ್ಲಿ ಅಕ್ರಮ ಮಣ್ಣು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯವರು ದಾಳಿ ಮಾಡಿದ್ದರು.

ಮಹಿಳೆ ಮೇಲೆ ದಾಳಿ ನಡೆಸಿ ಬಲಿ ಪಡೆದಿದ್ದ ಕಾಡಾನೆ ಸೆರೆ : ಅರಣ್ಯ ಇಲಾಖೆ ಕಾರ್ಯಾಚರಣೆ

Feb 17 2025, 12:33 AM IST
ಮಹಿಳೆ ಮೇಲೆ ದಾಳಿ ನಡೆಸಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್‌ ಪೂವಯ್ಯ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ.

ಮೀಸಲು ಅರಣ್ಯ ಪ್ರದೇಶದ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಡವೆ ಸಾವು

Feb 12 2025, 12:30 AM IST
ರಸ್ತೆ ಬದಿಯಲ್ಲಿ ತೀವ್ರತರವಾಗಿ ಗಾಯಗೊಂಡು ಬಿದ್ದಿದ್ದ ಕಡವೆಯನ್ನು ಸಾರ್ವಜನಿಕರು ಉಪಚರಿಸಿ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಗಸ್ತು ಸಿಬ್ಬಂ ಕಡವೆಯನ್ನು ವೈದ್ಯರಿಂದ ಚಿಕಿತ್ಸೆ ಕೊಡಿಸುವ ಮೂಲಕ ಉಪಚರಿಸಿದ್ದರೂ ಕಡವೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮುುದುಕೂರು ಭದ್ರಾ ತಟದಲ್ಲಿ 25-30 ಕಾಡಾನೆಗಳ ಓಡಾಟ : ಅರಣ್ಯ ಇಲಾಖೆ ಕಾರ್ಯಾಚಾರಣೆ

Feb 11 2025, 12:49 AM IST

  ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲ ಗ್ರಾಮದ ಹಾಗಲಮನೆ, ಹಳೇದಾನಿ ವಾಸ, ಮುದುಕೂರು ಭಾಗದ ಭದ್ರಾ ಹಿನ್ನೀರಿನ ತಟದಲ್ಲಿ 25 ರಿಂದ 30 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಅರಣ್ಯ ಇಲಾಖೆ   ಕಾರ್ಯಾಚಾರಣೆ ನಡೆಸಿ ಭದ್ರಾ ಅಭಯಾರಣ್ಯಕ್ಕೆ ಓಡಿಸುವ ಪ್ರಯತ್ನ ಮುಂದುವರಿಸಿದ್ದಾರೆ.

ಇಂದು ಅರಣ್ಯ ಸಾಗುವಳಿದಾರರಿಂದ ವಿಧಾನಸೌಧ ಚಲೋ: ಶಾಂತಾರಾಮ ನಾಯಕ

Feb 10 2025, 01:49 AM IST
ರೈತ ವಿರೋಧಿ, ಬಡ ಕೃಷಿಕೂಲಿಕಾರರ ವಿರೋಧಿಯಾದ ಸರ್ಕಾರದ ಈ ತಂತ್ರವನ್ನು ಸೋಲಿಸಬೇಕಾದರೆ ಎಲ್ಲ ಅರಣ್ಯ ಅತಿಕ್ರಮಣದಾರರು ಸಂಘಟಿತರಾಗಿ ಉಗ್ರ ಹೋರಾಟ ಮಾಡಿದರೆ ಮಾತ್ರ ಸಾಧ್ಯವಾಗುತ್ತದೆ.

ಶ್ರೀರಂಗಪಟ್ಟಣ : ಕಿಡಿಗೇಡಿಗಳಿಂದ ಬೆಂಕಿ - 25 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ

Feb 06 2025, 11:49 PM IST
ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ನೀಲಗಿರಿ, ಹೊಂಗೆ, ನೇರಳೆ, ರಕ್ತ ಚಂದನ ಹಾಗೂ ಹಾವು, ಮೊಲ, ನವಿಲು ಸೇರಿ ಇತರೆ ಪ್ರಾಣಿ, ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved