ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಂಗಳೂರಲ್ಲಿ ಮಿಯಾವಾಕಿ ಅರಣ್ಯ ತೆರವಿಗೆ ಹೈಕೋರ್ಟ್ ತಡೆ
Oct 16 2024, 12:38 AM IST
ವಿಚಾರಣೆಗೆ ತೆಗೆದುಕೊಂಡ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಮೊಹಮ್ಮದ್ ನವಾಜ್ ಅವರಿದ್ದ ಪೀಠವು ಅರ್ಜಿಯನ್ನು ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಅರಣ್ಯ ಸಂರಕ್ಷಣೆಯೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಿ
Oct 10 2024, 02:21 AM IST
ಬಂಡೀಪುರ ಸಫಾರಿ ಕೇಂದ್ರದ ಆವರಣದಲ್ಲಿ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ನೆನಪಿನ ಕಾಣಿಕೆ ನೀಡಿದರು.
ಯಳಂದೂರಿನಲ್ಲಿ ರೈತನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ, ಧರಣಿ
Oct 09 2024, 01:35 AM IST
ಯಳಂದೂರು ತಾಲೂಕಿನ ಕೆ.ದೇವರಹಳ್ಳಿ ಗ್ರಾಮದ ರೈತ ಮರಿಸ್ವಾಮಪ್ಪ ಎಂಬವರ ಮೇಲೆ ಅರಣ್ಯ ಇಲಾಖೆಯ ವಾಚರ್ ಹಲ್ಲೆ ನಡೆಸಿದ್ದು ಇವರ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿಯ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
ಜೋಯಿಡಾದಲ್ಲಿದೆ ದೇಶದಲ್ಲೇ ಅಪರೂಪದ ಅರಣ್ಯ: ಶಂಕರಯ್ಯ ಕಲ್ಮಠ ಶಾಸ್ತ್ರಿ
Oct 09 2024, 01:34 AM IST
12ನೇ ಶತಮಾನದಲ್ಲಿ ಶಿವಶರಣರು ಈ ಭಾಗದ ಪ್ರಕೃತಿಯನ್ನು ತಮ್ಮ ವಚನಗಳಲ್ಲಿ ಹಾಡಿ ಹೊಗಳಿದ್ದಾರೆ. ಜತೆಗೆ ತಾವೂ ಪ್ರಕೃತಿಯ ಭಾಗವೆಂದು ನಂಬಿದ್ದರು. ಪ್ರಕೃತಿಯಲ್ಲಿರುವ ಜೀವಿಗಳಿಗೆ ದಯೆ ಇರಬೇಕು. ದಯೆ ಇಲ್ಲದ ಧರ್ಮ ಯಾವುದಯ್ಯ ಎಂದಿದ್ದರು.
ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಬದ್ಧ: ಕಾವ್ಯ ಚತುರ್ವೇದಿ
Oct 09 2024, 01:33 AM IST
ವನ್ಯಜೀವಿಗಳಿಂದಲೂ ಅರಣ್ಯ ಸಂಪತ್ತು ವೃದ್ಧಿಯಾಗುವ ಸಾಧ್ಯತೆಗಳಿದೆ. ಇದರಿಂದ ನಾವು ಪರಿಸರ ಹಾಗೂ ವನ್ಯ ಪ್ರಾಣಿಗಳ ಉಳಿವಿಗೆ ಸಹಕರಿಸಬೇಕು.
ಅರಣ್ಯ ನಾಶದಿಂದ ಹೆಚ್ಚಿದ ಪ್ರಾಣಿ-ಮಾನವ ಸಂಘರ್ಷ: ವೈಶಾಲಿ ಕುಲಕರ್ಣಿ
Oct 07 2024, 01:33 AM IST
ಅರಣ್ಯ ನಾಶದಿಂದಾಗಿ ಪ್ರಾಣಿಗಳು ನಾಡಿಗೆ ಆಗಮಿಸುತ್ತಿದ್ದು, ಇದರಿಂದ ಮಾನವ ಹಾಗೂ ಪ್ರಾಣಿ ಸಂರ್ಘಷ ದಿನದಿಂದ ದಿನಕ್ಕೆ ಸಾಮಾನ್ಯವಾಗುತ್ತಿದೆ ಎಂದು ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯೆ ವೈಶಾಲಿ ಕುಲಕರ್ಣಿ ಹೇಳಿದರು.
ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ
Oct 07 2024, 01:31 AM IST
ಹನೂರು: ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ ನಾಮಫಲಕಗಳು ವಾಪಸ್ ನೀಡುವ ಮೂಲಕ ರೈತ ಸಂಘಟನೆ ಗ್ರಾಮಗಳಲ್ಲಿ ನಾಮಫಲಕ ಮರುಸ್ಥಾಪನೆ ಮಾಡುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದೆ.
ಬಗರ್ ಹುಕುಂ ರೈತರಿಗೆ ಅರಣ್ಯ ಇಲಾಖೆ ನೋಟಿಸ್: ಖಂಡನೆ
Oct 06 2024, 01:16 AM IST
ಬಗರ್ ಹುಕುಂ ಸಾಗುವಳಿ ಮಾಡಿದ ಬಡ ರೈತರಿಗೆ ತೆರವುಗೊಳಿಸಬೇಕೆಂದು ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿಮಾಡಿರುವುದನ್ನು ಖಂಡಿಸಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈತರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ
Oct 05 2024, 01:38 AM IST
ಲಿಂಗಸುಗೂರು ತಾಲೂಕಿನ ದೇವರಬೂಪುರ ರೈತರ ಪರವಾಗಿ ಅರಣ್ಯ ಇಲಾಖೆ ವಿರುದ್ಧ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ದಸಂಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಅರಣ್ಯ ನಾಶದಿಂದ ಹೆಚ್ಚಿದ ಪ್ರಾಣಿ-ಮಾನವ ಸಂಘರ್ಷ
Oct 05 2024, 01:36 AM IST
ಕಲಘಟಗಿ, ಅಳ್ನಾವರ ಹಾಗೂ ಧಾರವಾಡ ತಾಲೂಕಿನ ಕೆಲವು ಪ್ರದೇಶ ಗಡಿ ಜಿಲ್ಲೆಗಳ ಅರಣ್ಯಕ್ಕೆ ಹೊಂದಿಕೊಂಡಿದ್ದು, ತಕ್ಕಮಟ್ಟಿಗೆ ಅರಣ್ಯದಿಂದ ಆವೃತವಾಗಿದೆ. ಹೀಗಾಗಿ ಚಿರತೆ ಜಿಲ್ಲೆಗೆ ಆಗಮಿಸುತ್ತಿರುವುದು ಸಾಮಾನ್ಯವಾಗಿದೆ.
< previous
1
...
11
12
13
14
15
16
17
18
19
...
40
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ