ಸಾಗುವಳಿ ರೈತರಿಗೆ ಅರಣ್ಯ ಇಲಾಖೆ ಕಿರುಕುಳ ತಪ್ಪಿಸಿ
Oct 05 2024, 01:35 AM ISTಹೊನ್ನಾಳಿ, ಚನ್ನಗಿರಿ ಹಾಗೂ ನ್ಯಾಮತಿ ತಾಲೂಕುಗಳ ವ್ಯಾಪ್ತಿ ಬಗರ್ಹುಕುಂ ಸಾಗುವಳಿದಾರರಿಗೆ ಅರಣ್ಯ ಇಲಾಖೆ ವತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಮೂರೂ ತಾಲೂಕುಗಳ ರೈತರು ಶುಕ್ರವಾರ ಹೊನ್ನಾಳಿ ಕನಕದಾಸ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿ, ಹೊನ್ನಾಳಿ ಎಸಿ ಅಭಿಷೇಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ.