• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ವ್ಯವಸ್ಥೆ ಬಳಸಿ - ಅಧಿಕಾರಿಗಳ ಜತೆ ಖಂಡ್ರೆ ಸಭೆ

Dec 05 2024, 11:24 AM IST

  ಅರಣ್ಯ ಒತ್ತುವರಿಯಾಗುವುದನ್ನು ತಡೆಯಲು ಉಪಗ್ರಹ ಕಣ್ಗಾವಲು ವ್ಯವಸ್ಥೆ ‘ಅರಣ್ಯ ಹೊದಿಕೆ ಬದಲಾವಣೆ ಮುನ್ನೆಚ್ಚರಿಕೆ ವ್ಯವಸ್ಥೆ’ಯನ್ನು ಸಮರ್ಪಕವಾಗಿ ಬಳಸಿಕೊಂಡು, ಒತ್ತುವರಿ ತಡೆ ಹಾಗೂ ಒತ್ತುವರಿದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದರು.

ಅರಣ್ಯ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ

Dec 03 2024, 12:31 AM IST
ಒಂದು ದಿನದ ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಪರೀಕ್ಷೆ,, ಆಂಥ್ರೊಪೊಮೆಟ್ರಿ, ಶುಗರ್, ಬಿಪಿ ತಪಾಸಣೆ, ಹಿಮೋಗ್ಲೋಬಿನ್ ಅಂದಾಜು, ಇಸಿಜಿ (ಅಗತ್ಯವಿರುವವರಿಗೆ) ಸೇವೆಗಳನ್ನು ಒದಗಿಸಲಾಯಿತು.

ನರಸಿಂಹರಾಜಪುರ : ಕಾರ್ಯಾಚರಣೆ ನಡೆಸಿ ಪುಂಡಾನೆಯನ್ನು ಹಿಮ್ಮೆಟ್ಟಿಸಿ ಅರಣ್ಯ ಸಿಬ್ಬಂದಿ

Dec 02 2024, 01:21 AM IST

ಒಂಟಿ ಆನೆಯನ್ನು ಹೆಜ್ಜೆ ಗುರುತಿನ ಆಧಾರದ ಮೇಲೆ ಅರಣ್ಯ ಇಲಾಖೆ, ಎಲಿಫೆಂಟ್‌ ಟಾಸ್ಕ್‌ ಪೋರ್ಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಿದ್ದಾರೆ.

ಪರಿಭಾವಿತ ಅರಣ್ಯ ವಿಚಾರ ರಾಜ್ಯ ಸರ್ಕಾರ ಕೈಬಿಡಲು ಆಗ್ರಹ

Dec 02 2024, 01:17 AM IST
ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಅಧ್ಯಯನ ಸರಿ. ಆದರೆ ಪರಿಭಾವಿತ ಅರಣ್ಯದ ಅಧ್ಯಯನ ಸರಿಯಲ್ಲ ಎನ್ನುವುದು ಸರಿಯಲ್ಲ.

ಸೀತೂರು ಗ್ರಾಮದಲ್ಲಿ ಕಾಡಾನೆಗೆ ವ್ಯಕ್ತಿ ಬಲಿ: ಅರಣ್ಯ ಇಲಾಖೆ ಮೇಲೆ ಗ್ರಾಮಸ್ಥರ ಆಕ್ರೋಶ

Dec 01 2024, 01:33 AM IST
ನರಸಿಂಹರಾಜಪುರ, ತಾಲೂಕಿನ ಸೀತೂರು ಗ್ರಾಮಕ್ಕೆ ಬಂದಿದ್ದ ಒಂಟಿ ಸಲಗವನ್ನು ಓಡಿಸುವಾಗ ಆನೆ ತಿರುಗಿ ಬಿದ್ದು ಕಾಲಿನಿಂದ ತುಳಿದು ದಾಳಿ ನಡೆಸಿದ ಪರಿಣಾಮ ತಾಲೂಕು ಮಡಿವಾಳ ಮಾಚಿ ದೇವರ ಸಂಘದ ಉಪಾಧ್ಯಕ್ಷ ಹಾಗೂ ಸೀತೂರು ಗ್ರಾಮದ ಕೆರೆಗದ್ದೆ ಕೃಷಿಕ ಕೆ.ಎಸ್.ಉಮೇಶ ( 56) ಮೃತಪಟ್ಟ ಧಾರುಣ ಘಟನೆ ಶನಿವಾರ ಮದ್ಯಾಹ್ನ 2.45ರ ಸುಮಾರಿಗೆ ನಡೆದಿದೆ.

ಅರಣ್ಯ ಇಲಾಖೆ ದಿನಗೂಲಿ ಸಿಬ್ಬಂದಿ ಕಚೇರಿಯಲ್ಲೇ ಕುಸಿದು ಸಾವು

Dec 01 2024, 01:32 AM IST
ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಲೆಸುತ್ತಿದಂತಾಗುತ್ತಿದೆ ಎಂದು ಸಂಜೆ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.

ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಕೆಲಸಕ್ಕೆ ಅರಣ್ಯ ಸಿಬ್ಬಂದಿ ಹಿಂದೇಟು

Nov 30 2024, 12:45 AM IST
ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್‌ ನಡೆದ ಬಳಿಕ ಕಾರ್ಕಳ, ಹೆಬ್ರಿ ತಾಲೂಕಿನ ಕಾಡಂಚಿನ ಪ್ರದೇಶಗಳಲ್ಲಿ ಭಯದ ವಾತಾವರಣವಿದೆ. ಅದರಲ್ಲೂ ಕಾಡಿನಲ್ಲಿ ಕರ್ತವ್ಯ ನಿರ್ವಹಿಸುವ ಅರಣ್ಯ ಸಿಬ್ಬಂದಿ ಕೆಲಸಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ.

ಚಿರತೆಯ ಓಡಾಟ: ಅರಣ್ಯ ಇಲಾಖೆ ಎಚ್ಚರಿಕೆ

Nov 29 2024, 01:00 AM IST
Leopard run: Forest department alert

ಬನ್ನೇರುಘಟ್ಟ ಮಾದರಿಯಲ್ಲಿ ರಂಗನತಿಟ್ಟಿನಲ್ಲೂ ಚಿಟ್ಟೆ ಪಾರ್ಕ್: ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ

Nov 26 2024, 12:47 AM IST
ರಂಗನತಿಟ್ಟಿನ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರ ಬಿ.ಖಂಡ್ರೆ, ಈಗ ಉದ್ಘಾಟಿಸಿದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಅಧಿಕಾರಿಗಳಿಗೆ ಸಲಹೆ.

ಸಾಗುವಳಿ ಚೀಟಿ, ಅರಣ್ಯ ಹಕ್ಕಿನ ಮಾನ್ಯತೆ ಪತ್ರಕ್ಕೆ ಒತ್ತಾಯ

Nov 26 2024, 12:45 AM IST
ದಾವಣಗೆರೆ: ನೂರಾರು ವರ್ಷದಿಂದಲೂ ಜೀವನೋಪಾಯಕ್ಕೆ ಸಾಗುವಳಿ ಮಾಡಿಕೊಂಡು ಬಂದ ಭೂ ರಹಿತ ಬಗರ್‌ ಹುಕುಂ ಹಾಗೂ ಅರಣ್ಯ ಅವಲಂಭಿತ ರೈತರಿಗೆ ತಕ್ಷಣ ಸಾಗುವಳಿ ಚೀಟಿ, ಅರಣ್ಯ ಹಕ್ಕಿನ ಮಾನ್ಯತೆ ಪತ್ರ ನೀಡುವಂತೆ ಅರಣ್ಯ ಹಕ್ಕು ಸಮಿತಿ ಜಿಲ್ಲಾಧ್ಯಕ್ಷ ಆರ್.ಮಂಜುನಾಥ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved