• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಅರಣ್ಯ ನಾಶ ತಡೆಗಟ್ಟಲು ಕ್ರಮ ಕೈಗೊಳ್ಳಿ

Jan 04 2025, 12:31 AM IST
ಸಾಗರ: ಕಳೆದ ಮೂರು ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ೭೪.೫೦ ಕಿ.ಮೀ. ಅಂದರೆ ೧೮೭೦೦ ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಭಾರತ ಸರ್ಕಾರದ ಭಾರತೀಯ ಅರಣ್ಯ ಸಮೀಕ್ಷೆ ವರದಿ ಪ್ರಕಟಿಸಿದೆ. ಈ ವರದಿ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನಷ್ಟು ಸಾವಿರ ಎಕರೆ ಅರಣ್ಯ ನಾಶವಾಗುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವೃಕ್ಷಲಕ್ಷ ಆಂದೋಲನ ಮನವಿ ಮಾಡಿದೆ.

ಗೋಕರ್ಣ : ಗಂಗಾವಳಿ ಕಡಲ ತೀರದಲ್ಲಿ ಅರಣ್ಯ ಇಲಾಖೆಯಿಂದ ಆಮೆ ಮೊಟ್ಟೆ ಸಂರಕ್ಷಣೆ - 45 ದಿನಗಳ ಕಾಲ ಇಲಾಖೆ ನಿಗಾ

Jan 03 2025, 12:35 AM IST
ನೂತನ ವರ್ಷದ ಮೊದಲು ಗೂಡು ಇದಾಗಿದ್ದು, ಉಪವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ ಮತ್ತು ಸಿಬ್ಬಂದಿ ಗಸ್ತಿನಲ್ಲಿದ್ದ ವೇಳೆ ಮೊಟ್ಟೆ ಇಡುತ್ತಿರುವುದು ಪತ್ತೆಯಾಗಿದೆ.

ಜಿನಗಲಗುಂಟೆ ಅರಣ್ಯ ಪ್ರದೇಶ ಭೂಮಿ ಒತ್ತುವರಿ ವಿವಾದ: ಸರ್ವೇ ನಡೆಸಲು ಹೈಕೋರ್ಟ್ ನಿರ್ದೇಶನ

Jan 02 2025, 12:33 AM IST
ಅಂದರೆ ಅರಣ್ಯ ಇಲಾಖೆಯವರಿಗೆ ಜಂಟಿ ಸರ್ವೇ ನಡೆಸುವ ಜವಾಬ್ದಾರಿ ಇದ್ದು, ಹೈಕೋರ್ಟಿನ ಆದೇಶದಂತೆ ಜಿಲ್ಲಾಧಿಕಾರಿಗಳು, ಡಿಡಿಎಲ್ ಆರ್ ಮತ್ತು ಒತ್ತುವರಿದಾರರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಡ್ಡಾಯವಾಗಿ ಜಂಟಿ ಸರ್ವೇ ಕಾರ್ಯದಲ್ಲಿ ಭಾಗವಹಿಸಬೇಕು.

ಅರಣ್ಯ ವ್ಯಾಪ್ತಿಯಲ್ಲಿರುವ ಜಮೀನುಗಳ ಜಂಟಿ ಸರ್ವೇ

Dec 31 2024, 01:00 AM IST
ಖಾತೆದಾರ ರೈತರ ಜಮೀನು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಒಳಗಡೆ ಇದ್ದಲ್ಲಿ ಅಂತಹ ಜಮೀನನ್ನು ಕಂದಾಯ ಮತ್ತು ಅರಣ್ಯ ಇಲಾಖೆಯ ಸಮಕ್ಷಮದಲ್ಲಿ ಜಂಟಿ ಸಮೀಕ್ಷೆ ನಡೆಸಿ ವರದಿ ಮಾಡಬೇಕು. ಇಂತಹ ಜಮೀನುಗಳಿಗೆ ಇರುವ ವಿವಾದಗಳು ಸರ್ಕಾರದ ಮಟ್ಟದಲ್ಲಿನ ತೀರ್ಮಾನದಂತೆ ಕ್ರಮ ಕೈಗೊಳ್ಳಲು ತೀರ್ಮಾಸಲಾಗುವುದು.

ಹಿರೇಬೆಣಕಲ್‌ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ವಿದ್ಯುತ್‌ ಸ್ಥಾವರ : ಅರಣ್ಯ ಇಲಾಖೆಯವರಿಂದಲೇ ವಿರೋಧ

Dec 30 2024, 11:10 AM IST

ಕಳೆದ ಒಂದು ವಾರದಿಂದ ತಾಲೂಕಿನ ಹಿರೇಬೆಣಕಲ್‌ನ ಸಮೀಪದ ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ನಡೆಸಿದ ಪ್ರಕ್ರಿಯೆ ಈಗ ಮುಂದುವರಿದಿದೆ.

ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಅವಕಾಶವೇ ಇಲ್ಲ!

Dec 30 2024, 01:03 AM IST
ಕಳೆದ ಒಂದು ವಾರದಿಂದ ತಾಲೂಕಿನ ಹಿರೇಬೆಣಕಲ್‌ನ ಸಮೀಪದ ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ನಡೆಸಿದ ಪ್ರಕ್ರಿಯೆ ಈಗ ಮುಂದುವರಿದಿದೆ.

ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಅರಣ್ಯ ಇಲಾಖೆ ಬ್ರೇಕ್ : ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ವಸತಿ ಇಲ್ಲ

Dec 30 2024, 01:02 AM IST

ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಅರಣ್ಯ ಇಲಾಖೆ ಮುಂದಾಗಿದೆ.

ಅರಣ್ಯ ಭೂಮಿ ಹಕ್ಕು ಅರ್ಜಿ ಪುನರ್ ಪರಿಶೀಲನಾ ಪ್ರಕ್ರಿಯೆ ಕಾನೂನುಬಾಹಿರ: ರವೀಂದ್ರ ನಾಯ್ಕ

Dec 29 2024, 01:19 AM IST
ಪಾರಂಪರಿಕ ಅರಣ್ಯವಾಸಿಗಳಿಗೆ ಅರ್ಜಿ ಮಂಜೂರಿಗೆ ಸಂಬಂಧಿಸಿ ನಿರ್ದಿಷ್ಟವಾದ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ ಎಂಬ ಅಂಶ ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿಯಾಗಿದೆ. ಅಲ್ಲದೇ, ಮೂರು ತಲೆಮಾರಿನ ವೈಯಕ್ತಿಕ ನಿರ್ದಿಷ್ಟ ದಾಖಲೆ ಅವಶ್ಯವೆಂದು ತಪ್ಪಾಗಿ ಅಥೈಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿ ಪರಿಶೀಲನೆ ತಡೆಯಲು ಮನವಿ

Dec 27 2024, 12:47 AM IST
ಮೂರು ತಲೆಮಾರು ಅಥವಾ 75 ವರ್ಷ ಮಾನದಂಡ ವಾಪಸ್ ಪಡೆಯಬೇಕು. 2006ರ ವರೆಗಿನ ಎಲ್ಲ ಅತಿಕ್ರಮಣದಾರರ ಅರ್ಜಿಗಳನ್ನು ಮಾನ್ಯ ಮಾಡಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವಿನಾಯಿತಿ ಕೋರಿ ಪತ್ರ ಬರೆದಿದ್ದು, ಅದನ್ನು ಪರಿಗಣಿಸಿ ಅರ್ಜಿ ತೀರ್ಮಾನ ಮಾಡಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು.

ಕುಮಟಾ ತಾಲೂಕಿನ ಹಳಕಾರ ಅರಣ್ಯ ಪಂಚಾಯಿತಿ ಶತಮಾನೋತ್ಸವ ಸಂಪನ್ನ

Dec 23 2024, 01:02 AM IST
ಸಾಮಾನ್ಯವಾಗಿ ಸ್ವಂತಕ್ಕಾಗಿ ಏನನ್ನಾದರೂ ಸಂರಕ್ಷಿಸಿ ಇಟ್ಟುಕೊಳ್ಳುವುದು ವಾಡಿಕೆ. ಆದರೆ ಹಳಕಾರದ ಜನ ಇಡೀ ಊರಿಗಾಗಿ ಅರಣ್ಯವನ್ನು ಉಳಿಸಿಕೊಂಡು, ಅದರ ಮೇಲೆ ತಮ್ಮ ಹಕ್ಕನ್ನೂ ಕಾಪಿಟ್ಟುಕೊಂಡಿರುವುದು ವಿಶೇಷ. ಇದು ದೇಶಕ್ಕೆ ಮಾದರಿ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved