ಕನಕಪುರದ ಅರಣ್ಯ ಇಲಾಖೆ ಕಚೇರಿಗೆ ರೈತರ ಮುತ್ತಿಗೆ
Aug 15 2024, 01:53 AM ISTಕನಕಪುರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಲ್ಲಿ ಬಹುಪಾಲು ದಲಿತರು, ಹಿಂದುಳಿದ, ಅಲ್ಪಸಂಖ್ಯಾತರು ಅರಣ್ಯ ಮತ್ತು ಗೋಮಾಳ ಜಮೀನುಗಳಲ್ಲಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದು ಇದುವರೆಗೂ ಸಾಗುವಳಿ ಚೀಟಿ ನೀಡದೆ, ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ರೈತ ಸಂಘಟನೆಗಳು ಕನಕಪುರದಲ್ಲಿ ಪ್ರತಿಭಟನೆ ನಡೆಸಿದವು.