• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾವರ ಪೊಲೀಸ್‌ ಠಾಣೆಗೆ ಅರಣ್ಯ ಅತಿಕ್ರಮಣದಾರರ ಮುತ್ತಿಗೆ

Dec 12 2024, 12:30 AM IST
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸದಿದ್ದಲ್ಲಿ ಡಿ. 21ರಂದು ಅರಣ್ಯ ಇಲಾಖೆ ಮುತ್ತಿಗೆ ಹಾಕಲಾಗುವುದು ಎಂದು ರವೀಂದ್ರ ನಾಯ್ಕ ಎಚ್ಚರಿಸಿದರು.

20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ: ಕಾಡಿಗಟ್ಟಿದ ಅರಣ್ಯ ಇಲಾಖೆ

Dec 09 2024, 12:46 AM IST
ಬಾಡಗ - ಬಾಣಂಗಾಲ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.

ಅರಣ್ಯ ಸಮಸ್ಯೆ: ಅಧಿವೇಶನದಲ್ಲಿ ಚರ್ಚಿಸಲು ಹೋರಾಟ ಸಮಿತಿ ಆಗ್ರಹ

Dec 06 2024, 08:57 AM IST
ಚಿಕ್ಕಮಗಳೂರು, ಡೀಮ್ಡ್ ಫಾರೆಸ್ಟ್ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಚರ್ಚಿಸ ಬೇಕು ಎಂದು ಕಸ್ತೂರಿ ರಂಗನ್ ವರದಿ ಹಾಗೂ ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಕಾಡಾನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ವಿಫಲ

Dec 06 2024, 08:56 AM IST
ಹನೂರು ಸಮೀಪದ ಕೆವಿಎನ್ ದೊಡ್ಡಿ ಗ್ರಾಮದ ರೈತರ ಜಮೀನಿಗೆ ಕಾಡನೆಗಳು ಬೆಳೆ ನಾಶಗೊಳಿಸಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ವ್ಯವಸ್ಥೆ ಬಳಸಿ - ಅಧಿಕಾರಿಗಳ ಜತೆ ಖಂಡ್ರೆ ಸಭೆ

Dec 05 2024, 11:24 AM IST

  ಅರಣ್ಯ ಒತ್ತುವರಿಯಾಗುವುದನ್ನು ತಡೆಯಲು ಉಪಗ್ರಹ ಕಣ್ಗಾವಲು ವ್ಯವಸ್ಥೆ ‘ಅರಣ್ಯ ಹೊದಿಕೆ ಬದಲಾವಣೆ ಮುನ್ನೆಚ್ಚರಿಕೆ ವ್ಯವಸ್ಥೆ’ಯನ್ನು ಸಮರ್ಪಕವಾಗಿ ಬಳಸಿಕೊಂಡು, ಒತ್ತುವರಿ ತಡೆ ಹಾಗೂ ಒತ್ತುವರಿದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದರು.

ಅರಣ್ಯ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ

Dec 03 2024, 12:31 AM IST
ಒಂದು ದಿನದ ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಪರೀಕ್ಷೆ,, ಆಂಥ್ರೊಪೊಮೆಟ್ರಿ, ಶುಗರ್, ಬಿಪಿ ತಪಾಸಣೆ, ಹಿಮೋಗ್ಲೋಬಿನ್ ಅಂದಾಜು, ಇಸಿಜಿ (ಅಗತ್ಯವಿರುವವರಿಗೆ) ಸೇವೆಗಳನ್ನು ಒದಗಿಸಲಾಯಿತು.

ನರಸಿಂಹರಾಜಪುರ : ಕಾರ್ಯಾಚರಣೆ ನಡೆಸಿ ಪುಂಡಾನೆಯನ್ನು ಹಿಮ್ಮೆಟ್ಟಿಸಿ ಅರಣ್ಯ ಸಿಬ್ಬಂದಿ

Dec 02 2024, 01:21 AM IST

ಒಂಟಿ ಆನೆಯನ್ನು ಹೆಜ್ಜೆ ಗುರುತಿನ ಆಧಾರದ ಮೇಲೆ ಅರಣ್ಯ ಇಲಾಖೆ, ಎಲಿಫೆಂಟ್‌ ಟಾಸ್ಕ್‌ ಪೋರ್ಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಿದ್ದಾರೆ.

ಪರಿಭಾವಿತ ಅರಣ್ಯ ವಿಚಾರ ರಾಜ್ಯ ಸರ್ಕಾರ ಕೈಬಿಡಲು ಆಗ್ರಹ

Dec 02 2024, 01:17 AM IST
ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಅಧ್ಯಯನ ಸರಿ. ಆದರೆ ಪರಿಭಾವಿತ ಅರಣ್ಯದ ಅಧ್ಯಯನ ಸರಿಯಲ್ಲ ಎನ್ನುವುದು ಸರಿಯಲ್ಲ.

ಸೀತೂರು ಗ್ರಾಮದಲ್ಲಿ ಕಾಡಾನೆಗೆ ವ್ಯಕ್ತಿ ಬಲಿ: ಅರಣ್ಯ ಇಲಾಖೆ ಮೇಲೆ ಗ್ರಾಮಸ್ಥರ ಆಕ್ರೋಶ

Dec 01 2024, 01:33 AM IST
ನರಸಿಂಹರಾಜಪುರ, ತಾಲೂಕಿನ ಸೀತೂರು ಗ್ರಾಮಕ್ಕೆ ಬಂದಿದ್ದ ಒಂಟಿ ಸಲಗವನ್ನು ಓಡಿಸುವಾಗ ಆನೆ ತಿರುಗಿ ಬಿದ್ದು ಕಾಲಿನಿಂದ ತುಳಿದು ದಾಳಿ ನಡೆಸಿದ ಪರಿಣಾಮ ತಾಲೂಕು ಮಡಿವಾಳ ಮಾಚಿ ದೇವರ ಸಂಘದ ಉಪಾಧ್ಯಕ್ಷ ಹಾಗೂ ಸೀತೂರು ಗ್ರಾಮದ ಕೆರೆಗದ್ದೆ ಕೃಷಿಕ ಕೆ.ಎಸ್.ಉಮೇಶ ( 56) ಮೃತಪಟ್ಟ ಧಾರುಣ ಘಟನೆ ಶನಿವಾರ ಮದ್ಯಾಹ್ನ 2.45ರ ಸುಮಾರಿಗೆ ನಡೆದಿದೆ.

ಅರಣ್ಯ ಇಲಾಖೆ ದಿನಗೂಲಿ ಸಿಬ್ಬಂದಿ ಕಚೇರಿಯಲ್ಲೇ ಕುಸಿದು ಸಾವು

Dec 01 2024, 01:32 AM IST
ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಲೆಸುತ್ತಿದಂತಾಗುತ್ತಿದೆ ಎಂದು ಸಂಜೆ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved