ಅರಣ್ಯ ಒತ್ತುವರಿ ತೆರವಿಗೆ ಸಚಿವರ ಸೂಚನೆ: ಸ್ವಾಗತಿಸಿದ ಪರಿಸರವಾದಿಗಳು
Aug 06 2024, 12:35 AM ISTಚಿಕ್ಕಮಗಳೂರು, ಪಶ್ಚಿಮಘಟ್ಟ ಪ್ರದೇಶದಲ್ಲಿರುವ ಅರಣ್ಯ ಒತ್ತುವರಿ ಮಾಡಿರುವ ಅಕ್ರಮ ತೋಟಗಳು, ಅನಧಿಕೃತ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವುಗೊಳಿಸಲು ರಚಿಸಲಾಗಿರುವ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ಕೂಡಲೇ ಕಾರ್ಯಾಚರಣೆ ಆರಂಭಿಸಬೇಕೆಂದು ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿರುವ ನಿರ್ದೇಶನವನ್ನು ಪರಿಸರವಾದಿಗಳು ಹಾಗೂ ಆಮ್ ಆದ್ಮಿ ಪಕ್ಷ ಸ್ವಾಗತಿಸಿದೆ.