ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ತಡೆಗಟ್ಟಿ: ಶಾಸಕ ಗೂಳಿಗೌಡ ಮನವಿ
Aug 04 2024, 01:25 AM ISTಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು.