• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೨೫ ಹೆಕ್ಟರ್‌ ಅರಣ್ಯ ಪ್ರದೇಶ ತೆರವು ಕಾರ್ಯಾಚರಣೆ

Sep 10 2024, 01:50 AM IST
ಭದ್ರಾವತಿ ವಿಭಾಗ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಮನೆ ಮತ್ತು ಅಂಗಡಿಗಳನ್ನು ತೆರವುಗೊಳಿಸಿ ಸುಮಾರು ೨೫ ಹೆಕ್ಟರ್‌ನಷ್ಟು ಪ್ರದೇಶ ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಭೈರು ಕ್ಯಾಂಪ್ ಬೇಚಾರ್ ಗ್ರಾಮದಲ್ಲಿ ನಡೆದಿದೆ.

ಸೆಪ್ಟೆಂಬರ್‌ 11ರಂದು ಎರಕೆಹಳ್ಳ ಅರಣ್ಯ ಪ್ರದೇಶದಲ್ಲಿ ಹತಾತ್ಮರ ದಿನಾಚರಣೆ

Sep 10 2024, 01:39 AM IST
ಅರಣ್ಯ ಇಲಾಖೆ ವತಿಯಿಂದ ಹಿರಿಯ ಅರಣ್ಯ ಅಧಿಕಾರಿ ಕೀರ್ತಿ ಚಕ್ರ ಡಿಸಿಎಫ್ ಶ್ರೀನಿವಾಸನ್, ಗೋಪಿನಾಥಂ ಅ‍ವರ ಹುತಾತ್ಮ ಸ್ಥಳ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಎರಕೆ ಹಳ್ಳ ಅರಣ್ಯ ಪ್ರದೇಶದಲ್ಲಿ ಹುತಾತ್ಮರ ದಿನಾಚರಣೆಯನ್ನು ಸೆ.11ರಂದು ಹಮ್ಮಿಕೊಳ್ಳಲಾಗಿದೆ.

ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿಗೆ ಒತ್ತಾಯ

Sep 10 2024, 01:38 AM IST
ಅರಣ್ಯ ಕಾಯಿದೆಗೆ ತಿದ್ದುಪಡಿಗೆ ರಾಜ್ಯ ಸರ್ಕಾರ ಈಗಾಗಲೇ ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರ ಕೂಡಲೇ ಗಮನಹರಿಸಿ ಇತರೆ ಅರಣ್ಯವಾಸಿಗಳಿಗೆ ಭೂಮಿ ಸಿಗುವಂತೆ ಅವಶ್ಯ ತಿದ್ದುಪಡಿ ಮಾಡಬೇಕು.

ಗಾಯಗೊಂಡ ಪುನಗು ಬೆಕ್ಕು ರಕ್ಷಣೆ: ಅರಣ್ಯ ಇಲಾಖೆಗೆ ಹಸ್ತಾಂತರ

Sep 10 2024, 01:34 AM IST
ರೈತರು ಗಾಯಗೊಂಡಿರುವ ಪುನಗು ಬೆಕ್ಕನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

ಅರಣ್ಯ ಸಂಪತ್ತಿನ ಸಮತೋಲಕ್ಕೆ ತೋಳ ಸಂರಕ್ಷಣೆ ಅತ್ಯವಶ್ಯ

Sep 07 2024, 01:33 AM IST
ಮನುಷ್ಯ ತನ್ನ ತನಕ್ಕಾಗಿ ಕಾಡು ಪ್ರಾಣಿಗಳನ್ನು ಕೊಂದು ತಿನ್ನುತ್ತಿರುವ ವಿನಾಶಕಾರಿ ಜೀವನ ಇಂದಿಗೂ ನಡೆಯುತ್ತಿರುವುದು ವಿಪರ್ಯಾಸ. ಆದರೆ ಇದು ಹೀಗೆ ಮುಂದುವರಿದರೆ ತೋಳದ ಸಂತತಿಯೇ ಇರುವುದಿಲ್ಲ.

ಜೀಪ್‌ ರ್‍ಯಾಲಿ : ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ

Sep 07 2024, 01:30 AM IST
ಚಿಕ್ಕಮಗಳೂರು, ಜಿಲ್ಲೆಯ ಮೂಡಿಗೆರೆ ತಾಲೂಕಿನ ಭೈರಾಪುರ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಜೀಪ್‌ ರ್‍ಯಾಲಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆಯೋಜಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲು ಮಾಡಿದೆ.

ವಿವಾದಿತ ಪರಿಭಾವಿತ ಅರಣ್ಯ ವಿರುದ್ಧ ಸುಪ್ರಿಂಗೆ ಮೊರೆ

Sep 05 2024, 12:32 AM IST
ಕೆಐಎಡಿಬಿಗೆ ಸೇರಿರುವ ಜಮೀನುಗಳನ್ನು ಕಾರ್ಖಾನೆಗಳಿಗೆ ಬಿಟ್ಟುಕೊಟ್ಟು ಅವುಗಳು ಬೆಳೆಯಲು ಅವಕಾಶ ಮಾಡಿಕೊಡಿ. ಇದರಿಂದ ಈ ಭಾಗದಲ್ಲಿ ಕೈಗಾರಿಕಾಭಿವೃದ್ಧಿಯಾಗುವುದರಿಂದ ರೈತರ ಮಕ್ಕಳಿಗೆ ಉದ್ಯೋಗವಕಾಶಗಳು ದೊರೆಯುತ್ತವೆ ಎಂದು ಸಚಿವ ಡಾ.ಸುಧಾಕರ್‌ ಮನವಿ ಮಾಡಿದ್ದಾರೆ.

ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

Sep 05 2024, 12:31 AM IST
ಹನೂರು ತಾಲೂಕಿನ ಗಂಗನ ದೊಡ್ಡಿ ರೈತನ ಜಮೀನಿನಲ್ಲಿ ಚಿರತೆ ಮೇಕೆ ಬಲಿ ಪಡೆದಿದ್ದು ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹಳ್ಳದಂಚಿನಲ್ಲಿ ಶೋಧನೆ ನಡೆಸುತ್ತಿದ್ದಾರೆ.

ಶೃಂಗೇರಿಯಲ್ಲಿ ಮಲೆನಾಡು ನಾಗರೀಕ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅರಣ್ಯ ಒತ್ತುವರಿ ತೆರವು ವಿರೋಧಿಸಿ ಪ್ರತಿಭಟನೆ

Sep 04 2024, 02:07 AM IST

ಶೃಂಗೇರಿಯಲ್ಲಿ ಮಲೆನಾಡು ನಾಗರೀಕ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಆಯೋಜಿಸಿದ್ದ ಒತ್ತುವರಿ ತೆರವು, ಅರಣ್ಯ ಕಾಯ್ದೆಗಳ ವಿರುದ್ಧ ಬೃಹತ್ ಪ್ರತಿಭಟನಾ ಸಭೆ

ರಾಜ್ಯದಲ್ಲಿ ಅರಣ್ಯ ಒತ್ತುವರಿ ಕಟ್ಟು ನಿಟ್ಟಾಗಿ ತೆರವು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Sep 04 2024, 01:51 AM IST
ಮಂಗಳವಾರ ವಿಧಾನಸೌಧದಲ್ಲಿ ಅರಣ್ಯ ಇಲಾಖೆ ವತಿಯಿಂದ ನಡೆದ ಸಮಾರಂಭದಲ್ಲಿ 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ 2022 ಮತ್ತು 23ನೇ ಸಾಲಿನ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಮಾಡಲಾಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 50
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved