ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಕಿರುಕುಳ: ಗ್ರಾಮಸ್ಥರು
May 28 2024, 01:10 AM ISTನಾಲ್ಕು ದಶಕಗಳ ಹಿಂದೆ ನಮ್ಮ ಪೂರ್ವಿಕರು ಅವಿದ್ಯಾವಂತರು ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಹೆದರಿಸಿ, ಬೆದರಿಸಿ ನಮ್ಮ ಜಮೀನಿನಲ್ಲೇ ಅರಣ್ಯದ ಗಡಿ ಗುರುತಿಸಿ ಫೆನ್ಸಿಂಗ್ ಹಾಕಿದ್ದು, ಈಗ ಆ ಗಡಿಯನ್ನೂ ಮೀರಿ ರೈತರ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ ರೈತರ ಜಮೀನಿನಲ್ಲೇ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ ಮುಂದಾಗಿದ್ದಾರೆ.