ಪಶ್ಚಿಮ ಘಟ್ಟದಿಂದ ಆವೃತ್ತವಾದ ಉಕ ಜಿಲ್ಲೆಯ ಕರಾವಳಿ ಭಾಗದಿಂದ ಹಾದುಹೋಗುವ ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು ಮತ್ತು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿದ್ದ ಭಾರಿ ಮಳೆಯು ನಾಗರಿಕರ ಜನಜೀವನಕ್ಕೆ ಉರುಳಾಗಿ ಪರಿಣಮಿಸಿದೆ.
ಪೀಣ್ಯ ಪ್ಲಾಂಟೇಷನ್ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್ ಮತ್ತು ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಹೈಕೋರ್ಟ್ ನೋಟಸ್ ಜಾರಿ ಮಾಡಿದೆ.
ಮಂಜುನಾಥ್ ಮೃತದೇಹ ಸೋಲದೇವನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.