• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲಿಟ್ಟ ಅರಣ್ಯ ಪ್ರದೇಶಕ್ಕೆ ಸಿದ್ಧೇಶ್ವರ ಸ್ವಾಮೀಜಿ ಹೆಸರಿಡಿ

Jul 17 2024, 12:49 AM IST
ಸಿದ್ಧೇಶ್ವರ ಸ್ವಾಮೀಜಿ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮನವಿ ಸಲ್ಲಿಸಿದ್ದಾರೆ.

ಜಿಂಕೆ ರಕ್ಷಿಸಿದ ಅರಣ್ಯ ಇಲಾಖೆಯ ಇಟಿಎಫ್

Jul 16 2024, 12:33 AM IST
ಹನೂರು ದೊಡ್ಡ ಮಾಲಾಪುರ ಗ್ರಾಮದ ರೈತ ಶಿವಸ್ವಾಮಿ ಜಮೀನಿನ ಬಾವಿಯಲ್ಲಿ ಬಿದ್ದಿದ್ದ ಜಿಂಕೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ವರ್ಗ.

ಅರಣ್ಯ ಪ್ರದೇಶದ ಜಾಗ ಒತ್ತುವರಿ ಅಧಿಕಾರಿಗಳಿಂದ ತೆರವು

Jul 14 2024, 01:40 AM IST
ಬೀರೂರು, ಬೀರೂರು ಹೋಬಳಿ ಎಮ್ಮೆದೊಡ್ಡಿಯ ಬೆಳ್ಳಿಗುತ್ತಿ ಸಮೀಪದ ಸರ್ವೆ ನಂ 70ರಲ್ಲಿನ 10 ಎಕರೆ ಅರಣ್ಯ ಪ್ರದೇಶ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಪೊಲೀಸರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ಶನಿವಾರ ಬೆಳ್ಳಂಬೆಳಿಗ್ಗೆ ಯಂತ್ರೋಪಕರಣಗಳ ಮೂಲಕ ತೆರವುಗೊಳಿಸಿ ಜಾಗನ್ನು ವಶಕ್ಕೆ ಪಡೆದರು.

ಅರಣ್ಯ ಇಲಾಖೆಯಲ್ಲಿ ಸೇವೆಗೈದವರಿಗೆ ಬೀಳ್ಕೊಡುಗೆ

Jul 14 2024, 01:39 AM IST
ಹನೂರು ಪಟ್ಟಣದಲ್ಲಿ ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ವರ್ಗಾವಣೆಯಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಇಲಾಖೆ ವತಿಯಿಂದ ಅಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.

ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆ

Jul 12 2024, 01:31 AM IST
ಶಿವಮೊಗ್ಗದ ಅರಣ್ಯ ಇಲಾಖೆಯ ಶ್ರೀಗಂಧ ಸಭಾಂಗಣದಲ್ಲಿ ಶಿವಮೊಗ್ಗ ವೃತ್ತದ ಅರಣ್ಯಾಧಿಕಾರಿಗಳೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.

ಪ್ರಕೃತಿ ವಿಕೋಪ ತಡೆಯಲು ಅರಣ್ಯ ಬೆಳೆಸಿ: ಸಚಿವ ಈಶ್ವರ ಖಂಡ್ರೆ

Jul 11 2024, 01:34 AM IST
ವಿಶ್ವದ ಅರ್ಧ ಜನಸಂಖ್ಯೆ ಪ್ರಕೃತಿ ವಿಕೋಪದಿಂದ ತತ್ತರಿಸಿದೆ. ತಾಪಮಾನ ಹೆಚ್ಚಳದಿಂದ ದೇಶದ ಉತ್ತರ ಭಾಗದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇಂತಹ ಅನಾಹುತಗಳು ತಡೆಯಬೇಕಾದರೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡಬೇಕಾದರೆ ಸಸಿಗಳು ಬೆಳೆಸುವುದು ಅತಿ ಅವಶ್ಯಕವಾಗಿದೆ ಎಂದು ಬೀದರ್‌ನಲ್ಲಿ ಲಕ್ಷ ವೃಕ್ಷ ಅಭಿಯಾನದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ನೈಸರ್ಗಿಕ ಸಂಪತ್ತು ಉಳಿಸಿಕೊಳ್ಳಲು ಅರಣ್ಯ ಇಲಾಖೆ ವಿಫಲ

Jul 09 2024, 12:46 AM IST
ಕೆಲ ರಿಯಲ್ ಎಸ್ಟೇಟ್‌ನವರ ಭೂಮಾಫೀಯಕ್ಕೆ ಅರಣ್ಯ ಇಲಾಖೆಯ ನೂರಾರು ಮರಗಳನ್ನು ಕಡಿದು ಹಾಕಲಾಗಿದೆ

ಅರಣ್ಯ ಸಂರಕ್ಷಣೆ ಮಾಡದಿದ್ದರೆ ಸಂಕಷ್ಟ

Jul 08 2024, 12:33 AM IST
ಸಮಾಜದಲ್ಲಿರುವ ಪ್ರತಿಯೊಬ್ಬರು ತಾವು ನೆಟ್ಟಿರುವ ಗಿಡಗಳನ್ನು ಪೋಷಿಸುವ ಕಾರ್ಯ ಮಾಡಬೇಕಾಗಿದೆ

ಅರಣ್ಯ ಇಲಾಖೆಯಿಂದ ರೈತರ ಸಾಗುವಳಿ ಭೂಮಿ ಕಬಳಿಕೆಗೆ ಯತ್ನ

Jul 07 2024, 01:26 AM IST
ಹರಿಜನ, ಭೋವಿ ಜನ, ಸಿದ್ದರು. ಕೊರಚರು, ಲಂಬಾಣಿ, ಕುರುಬರು, ಲಿಂಗಾಯಿತ, ಜಂಗಾಲಿಗರು, ಈಡಿಗ, ಕೂಲಿ ಕಾರ್ಮಿಕರು. ಈ ಗ್ರಾಮಗಳಲ್ಲಿದ್ದು , ಈಗ ಈ ಜಮೀನು ಅರಣ್ಯ ಇಲಾಖೆಗೆ ಸೇರುತ್ತದೆ ಎನ್ನಲಾಗುತ್ತಿದೆ.

ಅರಣ್ಯ, ಕಂದಾಯ ಭೂಮಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸರ್ವೆ ತಂಡ: ದಿನೇಶ್‌ ಗುಂಡೂರಾವ್‌

Jul 07 2024, 01:16 AM IST
ಸರ್ಕಾರಿ ಸೇವೆಯಲ್ಲಿ ಮಾನವೀಯತೆ ಇದ್ದಾಗ ಜನರ ಹೆಚ್ಚಿನ ಸಮಸ್ಯೆಗಳು ಪರಿಹಾರವಾಗುತ್ತದೆ. ಜನರ ಹಿತ ಕಾಯುವುದು ಸರ್ಕಾರದ ಧ್ಯೇಯವಾಗಿದೆ. ಈ ನಿಟ್ಟನಲ್ಲಿ ಚುನಾವಣಾ ಪೂರ್ವದಲ್ಲಿ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆಯನ್ನು ಚಾಚು ತಪ್ಪದೆ ಅನುಷ್ಠಾನ ಮಾಡಿದೆ ಎಂದು ಸಚಿವರು ತಿಳಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved