ಬರಗಾಲ ಮಧ್ಯೆ ಸಾಮಾಜಿಕ ಅರಣ್ಯ ಇಲಾಖೆಯಿಂದ 3.8 ಲಕ್ಷ ಸಸಿ ನೆಟ್ಟು ನಿರ್ವಹಣೆ
Jan 18 2024, 02:01 AM ISTಸಾಮಾಜಿಕ ಅರಣ್ಯ ಇಲಾಖೆ ಪ್ರಸಕ್ತ ಸಾಲಿನಲ್ಲಿ 7 ತಾಲೂಕುಗಳ ವ್ಯಾಪ್ತಿಯಲ್ಲಿ 3,82,850 ಸಸಿಗಳನ್ನು ನೆಟ್ಟು, ನಿರ್ವಹಣೆ ಮಾಡುತ್ತಿರುವುದಾಗಿ ಹೇಳುತ್ತಿದೆ. ಆದರೆ ತೀವ್ರ ನೀರಿನ ಕೊರತೆ ನಡುವೆ ಇದು ಸಾಧ್ಯವೇ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.