• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆಯ ಸಸಿಗಳಿಗೆ ಡಿಮಾಂಡಪೋ ಡಿಮಾಂಡ್‌..!

Jun 24 2024, 01:37 AM IST
ಈ ಬಾರಿ ಮೇ ತಿಂಗಳ ಕೊನೆಗೆ ಮಳೆಯಾದ ಹಿನ್ನೆಲೆಯಲ್ಲಿ ರಿಯಾಯ್ತಿ ದರದಲ್ಲಿ ಒದಗಿಸುವ ಸಾಮಾನ್ಯ ಬೇವು, ಹೆಬ್ಬೇವು, ನೇರಳೆ, ಮಹಾಗನಿ, ಸಂಪಿಗೆ, ಮತ್ತಿ, ಹೊನ್ನೆ, ಸೀಸಂ, ಸಾಗವಾನಿ, ಕರಿಬೇವು, ಈಚಲು ಸೇರಿದಂತೆ ವಿವಿಧ ಸಸಿಗಳಿಗೆ ಡಿಮಾಂಡ್ ಬಂದಿದೆ.

ಸ್ವಾಮಿಮಲೈ ಅರಣ್ಯ: ಔಷಧೀಯ ಸಸ್ಯ ಸಂರಕ್ಷಣಾ ಪ್ರದೇಶ ಇನ್ನು ಪ್ರವಾಸಿತಾಣ

Jun 24 2024, 01:34 AM IST
ಕಾಮಗಾರಿಗಳು ಪೂರ್ಣಗೊಂಡರೆ, ಈ ಸ್ಥಳ ಪ್ರವಾಸಿಗರನ್ನು ಆಕರ್ಷಿಸಲಿದೆ; ಇದೊಂದು ಪ್ರಮುಖ ಪ್ರೇಕ್ಷಣೀಯ ಸ್ಥಳವಾಗಲಿದೆ ಎಂಬ ಆಶಯ ಜನತೆಯದ್ದು.

ಎತ್ತಿನಭುಜದಲ್ಲಿ ಪ್ರವಾಸಿಗರ ದಂಡು: ಅರಣ್ಯ ಸಿಬ್ಬಂದಿಗೆ ನೊಟೀಸ್‌ ಜಾರಿ

Jun 22 2024, 12:54 AM IST
ಚಿಕ್ಕಮಗಳೂರು, ಕಳೆದ ವಾರ ಎತ್ತಿನಭುಜ ಪ್ರವಾಸಿ ತಾಣದಲ್ಲಿ ಸಾವಿರಾರು ಮಂದಿ ಪ್ರವಾಸಿಗರು ಬಂದ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ವಿವರಣೆ ಕೋರಿ ಡಿಎಫ್‌ಒ ರಮೇಶ್‌ ಬಾಬು ಮೂಡಿಗೆರೆಯ ಉಪ ವಲಯ ಅರಣ್ಯಾಧಿಕಾರಿ ಹಾಗೂ ವನ ಪಾಲಕರಿಗೆ ಶುಕ್ರವಾರ ನೊಟೀಸ್ ಜಾರಿ ಮಾಡಿದ್ದಾರೆ.ಮೂಡಿಗೆರೆ ತಾಲೂಕಿನ ಭೈರಾಪುರ ಬಳಿ ಇರುವ ಎತ್ತಿನ

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆನೆ ದಾಳಿ

Jun 22 2024, 12:45 AM IST
ಅರಣ್ಯ ಇಲಾಖೆ ಸಿಬ್ಬಂದಿಗೆ ಆನೆ ದಾಳಿ ನಡೆಸಿರುವ ಘಟನೆ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಹುಸಣೆಪಾಳ್ಯ ಬಳಿ ಗುರುವಾರ ನಡೆದಿದೆ. ಬಿಆರ್ ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು(36) ಎಂಬುವರು ಗಾಯಗೊಂಡವರು.

ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ

Jun 21 2024, 01:08 AM IST
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.

ಸ್ವಾಮಿಮಲೈ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಕುಮಾರಸ್ವಾಮಿ ಸಹಿ

Jun 14 2024, 01:04 AM IST
ಪ್ರಸ್ತಾವಿತ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದರಿಂದ ಅಲ್ಲಿನ ಲಕ್ಷಾಂತರ ಗಿಡ-ಮರಗಳು, ಔಷಧೀಯ ಸಸ್ಯಗಳು, ವನ್ಯಜೀವಿ ಸಂಕುಲದ ಅಸ್ತಿತ್ವಕ್ಕೆ ಕಂಟಕ ಎದುರಾಗಿದೆ.

ಪರಿಸರ ಉಳಿಸಲು ಅರಣ್ಯ ಇಲಾಖೆ ಜೊತೆ ಕೈಜೋಡಿಸುತ್ತಿರುವುದು ಸ್ವಾಗತಾರ್ಹ: ಪಿ.ಎ.ಸೀಮಾ

Jun 13 2024, 12:56 AM IST
ಪರಿಸರ ಉಳಿಸುವುದು, ಗಿಡನೆಟ್ಟು ಪೋಷಿಸುವುದು ಕೇವಲ ಅರಣ್ಯ ಇಲಾಖೆಯ ಕೆಲಸವಲ್ಲ. ಇದು ಪ್ರತಿಯೊಬ್ಬರಿಗೂ ಸೇರಿದ್ದು. ಎಲ್ಲರ ಸಹಕಾರದಿಂದ ಮಾತ್ರ ಉತ್ತಮ ಪರಿಸರ ನಿರ್ಮಾಣ ಸಾಧ್ಯ. ಮರ- ಗಿಡೆಗಳನ್ನು ಬೆಳೆಸದಿದ್ದಲ್ಲಿ ಮಳೆಯಾಗುವುದಿಲ್ಲ. ಮಳೆಯಾಗದಿದ್ದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಬಲೆಯ ಮೂಲಕ ಕರಡಿ ಸೆರೆ ಹಿಡಿದ ಅರಣ್ಯ ಸಿಬ್ಬಂದಿ!

Jun 12 2024, 12:32 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನ ಆಲತ್ತೂರು ಬಳಿ ನೀಲಗಿರಿ ಪ್ಲಾಂಟೇಶನ್‌ನ ದನದ ದಾರಿ ಬಳಿ ಕರಡಿ ಅಡ್ಡಾಡಿಕೊಂಡು ಇರುವ ಮಾಹಿತಿ ಅರಿತ ಓಂಕಾರ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್‌ ಕುಮಾರ್‌ ಸ್ಥಳಕ್ಕೆ ತೆರಳಿ ಮೊದಲಿಗೆ ಪರಿಶೀಲನೆ ನಡೆಸಿದ್ದಾರೆ.

ಹನೂರಿನ ಗುಂಡಾಲ್ ಡ್ಯಾಂ ಬಳಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಸರತ್ತು

Jun 11 2024, 01:39 AM IST
ಹನೂರಿನ ಸಮೀಪದ ಗುಂಡಾಲ್ ಜಲಾಶಯದ ಬಳಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಶೇ.40ಕ್ಕಿಂತ ಹೆಚ್ಚು ಅರಣ್ಯ ಸಂರಕ್ಷಣೆ ಮಾಡದಿದ್ದಲ್ಲಿ ಜೀವ ಸಂಕುಲಗಳಿಗೆ ಉಳಿಗಾಲವಿಲ್ಲ-ಮಾಲತೇಶ

Jun 11 2024, 01:32 AM IST
ಭೂಮಿ ಮೇಲ್ಭಾಗದಲ್ಲಿ ಶೇ.40ಕ್ಕಿಂತ ಹೆಚ್ಚು ಅರಣ್ಯ ಸಂರಕ್ಷಣೆ ಮಾಡದಿದ್ದಲ್ಲಿ ಜೀವ ಸಂಕುಲಗಳಿಗೆ ಉಳಿಗಾಲವಿಲ್ಲ ಎಂಬುದು ವಾಸ್ತವ ಸಂಗತಿ, ಆದರೆ ಪರಿಸರ ದಿನಾಚರಣೆ ಎಂಬುದು ಕೇವಲ ವಾರ್ಷಿಕ ವೇಳಾಪಟ್ಟಿಯಂತಾಗಿದೆ ಎಂದು ಪ್ರಭಾರಿ ಮುಖ್ಯಶಿಕ್ಷಕ ಮಾಲತೇಶ ಚಳಗೇರಿ ಖೇದ ವ್ಯಕ್ತಪಡಿಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved