ವನ್ಯಜೀವಿ ಸಂರಕ್ಷಣೆಗೆ ಅರಣ್ಯ- ರೈಲ್ವೆ ಇಲಾಖೆಗಳ ಜಂಟಿ ಕಾರ್ಯ
Jun 20 2025, 12:34 AM ISTರೈಲು ಹಳಿಗಳ ಮಧ್ಯೆ ಪ್ರಾಣಿಗಳು ಸಾವನ್ನಪ್ಪಬಾರದೆಂಬ ಕಾರಣಕ್ಕೆ ರೈಲ್ವೆ ವಲಯವು ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಿದೆ. 2 ಇಲಾಖೆ ಸೇರಿಕೊಂಡು ಹಲವು ಕ್ರಮ ಕೈಗೊಂಡಿವೆ. ಆನೆ, ಚೀತಾ, ಕಾಡುಹಂದಿ, ಚಿರತೆ, ಝಿರಾಫೆ ಸೇರಿದಂತೆ ವನ್ಯಜೀವಿಗಳು ಎಲ್ಲೆಲ್ಲಿ ಸಂಚರಿಸುತ್ತವೆ ಎಂದು ಜಾಗೆಗಳನ್ನು ಗುರುತಿಸಿವೆ.