• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಸಂಪತ್ತು ಉಳಿಸುವಲ್ಲಿ ಬದ್ಧತೆ ಇರಲಿ

Jun 02 2024, 01:46 AM IST
ಅಧಿಕಾರಿಗಳು ಕರ್ತವ್ಯ ನಿರ್ವಹಣೆ ವೇಳೆ ಶಿಸ್ತು, ತಾಳ್ಮೆ, ಬದ್ಧತೆ ಜೊತೆ ಪ್ರಾಮಾಣಿಕತೆ ಎಂಬುದು ಅತಿಮುಖ್ಯ. ಅಧಿಕಾರಿಗಳು, ಸಿಬ್ಬಂದಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಹಾದಿಯಲ್ಲಿ ಪ್ರಾಮಾಣಿಕವಾಗಿ ಸಾಗಿ ಅರಣ್ಯ ಸಂಪತ್ತು ಉಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಚಾಮರಾಜನಗರ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದರು.

ಅಭಿವೃದ್ಧಿಯ ನೆಪದ ಅರಣ್ಯ ನಾಶದಿಂದ ತಾಪಮಾನ ಹೆಚ್ಚಳ: ಎಸ್.ಎನ್.ಚಂದ್ರಶೇಖರ್ ಕಳವಳ

Jun 01 2024, 12:45 AM IST
ಚಿತ್ರದುರ್ಗದ ಚಂದ್ರವಳ್ಳಿ ಪ್ರದೇಶದಲ್ಲಿ ಅರಣ್ಯ ಸಂರಕ್ಷಣೆಯ ಹಿನ್ನೆಲೆಯಲ್ಲಿ ‘ನಮ್ಮ ಭೂಮಿ; ನಮ್ಮ ಭವಿಷ್ಯ’ ಈ ಬಾರಿ ಘೋಷವಾಕ್ಯದೊಂದಿಗೆ ಶುಕ್ರವಾರ ಸಿಸಿ ನೆಟ್ಟು ಪರಿಸರ ದಿನ ಆಚರಿಸಲಾಯಿತು.

ಅರಕಲಗೂಡಿನಲ್ಲಿ ಡೀಮ್ಡ್ ಅರಣ್ಯ ಪ್ರದೇಶದ ಕಲ್ಲು ಗಣಿಕಾರಿಕೆ ಸ್ಥಗಿತ: ಸಕಲೇಶಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ

Jun 01 2024, 12:45 AM IST
ಅರಕಲಗೂಡಿನ ತಾಲೂಕಿನ ಮುದಗನೂರು ಕಾವಲ್ ಮತ್ತು ಅರಸೀಕಟ್ಟೆ ಕಾವಲ್ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಕಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಕಲೇಶಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್ ತಿಳಿಸಿದರು.

ಅರಕಲಗೂಡಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ

May 31 2024, 02:15 AM IST
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಗ್ರಾಮ ಪಂಚಾಯಿತಿ ವಿಜಾಪುರ ಅರಣ್ಯ ಜಂಟಿಯಾಗಿ ಅರಕಲಗೂಡು ತಾಲೂಕಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿತ್ತು.

ಅರಣ್ಯ ಭೂಮಿ ಅತಿಕ್ರಮಣ: ಸಹಕರಿಸಿದ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹ

May 30 2024, 12:57 AM IST
ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಸಮಿತಿಯಿಂದ ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅರಣ್ಯ ಇಲಾಖೆಯ ಕಕ್ಕೂರ ನರ್ಸರಿಯಲ್ಲಿ 1.55 ಲಕ್ಷ ಸಸಿ

May 29 2024, 12:52 AM IST
ಅರಣ್ಯ ಇಲಾಖೆಯಿಂದ ಸಿದ್ಧವಾಗಿರುವ ಈ ಸಸಿಗಳನ್ನು ಬೆಳೆಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಹಲವಾರು ತಿಂಗಳುಗಳ ಶ್ರಮವಿದೆ

ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಕಿರುಕುಳ: ಗ್ರಾಮಸ್ಥರು

May 28 2024, 01:10 AM IST
ನಾಲ್ಕು ದಶಕಗಳ ಹಿಂದೆ ನಮ್ಮ ಪೂರ್ವಿಕರು ಅವಿದ್ಯಾವಂತರು ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಹೆದರಿಸಿ, ಬೆದರಿಸಿ ನಮ್ಮ ಜಮೀನಿನಲ್ಲೇ ಅರಣ್ಯದ ಗಡಿ ಗುರುತಿಸಿ ಫೆನ್ಸಿಂಗ್ ಹಾಕಿದ್ದು, ಈಗ ಆ ಗಡಿಯನ್ನೂ ಮೀರಿ ರೈತರ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ ರೈತರ ಜಮೀನಿನಲ್ಲೇ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ ಮುಂದಾಗಿದ್ದಾರೆ.

ಅರಣ್ಯ ಇಲಾಖೆಯಲ್ಲೇ ಬಿದ್ದಿದೆ ಕಾಡು ಬೆಳೆಸಲು ಕೊಟ್ಟ ಹಣ!

May 27 2024, 01:05 AM IST
ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರದಿಂದ ಬಜೆಟ್‌ನಲ್ಲಿ ಮೀಸಲಿಡುವ ಅನುದಾನ ಕಡಿಮೆಯಿದ್ದು, ಅದನ್ನು ಹೆಚ್ಚಿಸಬೇಕು ಎಂಬುದು ಇಲಾಖೆಯ ಸಾಮಾನ್ಯ ಆಗ್ರಹ. ಆದರೆ, ಅರಣ್ಯೀಕರಣ ಮತ್ತು ಹಸಿರು ಹೆಚ್ಚಿಸುವ ಸಲುವಾಗಿ ಮೀಸಲಿಡುವ ಅನುದಾನವನ್ನೇ ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಇಲಾಖೆ ಹಿಂದೆ ಬಿದ್ದಿದೆ.

9 ತಿಂಗಳಲ್ಲಿ ಅರಣ್ಯ ಇಲಾಖೆಯಲ್ಲಿ 711 ಹುದ್ದೆಗಳು ಖಾಲಿ

May 26 2024, 01:35 AM IST

ಅರಣ್ಯ ಪ್ರದೇಶವನ್ನು ಕಾಯಲು  ಕಳೆದೊಂದು ವರ್ಷದಲ್ಲಿಯೇ ಖಾಲಿ ಹುದ್ದೆಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು, ಅನುಮೋದಿತ ಹುದ್ದೆಗಳ ಪೈಕಿ 711 ಹುದ್ದೆಗಳು ಖಾಲಿಯಾಗಿವೆ.

4 ರಾಜ್ಯಗಳ ಗಡಿ ಅರಣ್ಯ ಪ್ರದೇಶದಲ್ಲಿ 23ರಿಂದ ಆನೆ ಗಣತಿ

May 21 2024, 12:34 AM IST
ಮೇ 23ರಿಂದ 25ರವರೆಗೆ ನಾಲ್ಕೂ ರಾಜ್ಯಗಳ ಗಡಿ ಪ್ರದೇಶದಲ್ಲಿನ ಆನೆಗಳ ಗಣತಿ ಕಾರ್ಯ ಆರಂಭ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved