• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

.ಕಾಡಾನೆ ತಡೆಗೆ ಕೊನೆಗೂ ಮುಂದಾದ ಅರಣ್ಯ ಇಲಾಖೆ

May 15 2024, 01:37 AM IST
ಅರಣ್ಯ ಇಲಾಖೆಯ ಅಧಿಕಾರಿಗಳು ಆಗಾಗ ಗಡಿ ಗ್ರಾಮಗಳತ್ತ ಭೇಟಿ ನೀಡುವುದರ ಜತೆಗೆ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಆನೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಇಲಾಖೆ ಕೈಗೊಂಡಿದೆ.

ಅರಣ್ಯ ಹಕ್ಕು ಕಾಯ್ದೆಯಡಿ ಸವಲತ್ತು ಸದ್ಭಳಕೆ ಮಾಡಿಕೊಳ್ಳಿ

May 13 2024, 12:09 AM IST
ಅರಣ್ಯ ಹಕ್ಕು ಕಾಯ್ದೆಯಡಿ ಸರ್ಕಾರದಿಂದ ಸಿಗುವ ಸೌವಲತ್ತು ಸದ್ಬಳಕೆ ಮಾಡಿಕೊಳ್ಳಲು ಸಮಿತಿ ಸದಸ್ಯರಿಗೆ ಶಿಕ್ಷಣ ಮತ್ತು ಸಂವಹನ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಸೋಲಿಗ ಯುವ ಸ್ವಯಂ ಸೇವಕರ ಸಂಪನ್ಮೂಲ ತಂಡದ ರಂಗೇಗೌಡ ತಿಳಿಸಿದರು.

ನಿಶ್ಯಕ್ತ ಕಾಡಾನೆಗೆ ಅರಣ್ಯ ಇಲಾಖೆಯಿಂದ ಚಿಕಿತ್ಸೆ

May 09 2024, 01:01 AM IST
ನರಸಿಂಹರಾಜಪುರ, ಮರಿ ಹಾಕಿರುವ ಕಾಡಾನೆಯೊಂದಕ್ಕೆ ಬೇಸಿಗೆ ದಿನವಾಗಿದ್ದರಿಂದ ಸಾಕಷ್ಟು ಆಹಾರ ಸಿಗದೆ ನಿತ್ರಾಣವಾಗಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆಹಾರ, ಔಷಧಿ ನೀಡಿ ಉಪಚರಿಸುತ್ತಿದ್ದಾರೆ.

ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ

May 06 2024, 12:34 AM IST
ಪರಿಸರ ರಕ್ಷಣೆ ಮತ್ತು ಅರಣ್ಯ ಭೂಮಿಯ ರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ಅರಣ್ಯ ಭೂಮಿ ಒತ್ತುವರಿ ಮಾಡಲು ಅವಕಾಶ ಇಲ್ಲ ಎಂದು ಶಾಸಕ ಎ.ಎಸ್‌.ಪೊನ್ನಣ್ಣ ಹೇಳಿದರು.

ಬಿರು ಬೇಸಿಗೆ ನಡುವೆ ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆ

May 05 2024, 02:01 AM IST
ಅರಣ್ಯಗಳನ್ನು ಕಾಡ್ಗಿಚ್ಚಿನಿಂದ ರಕ್ಷಿಸುವಲ್ಲಿ ಅರಣ್ಯ ಅಧಿಕಾರಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾಡ್ಗಿಚ್ಚಿನ ಬಗ್ಗೆ ಮುನ್ನೆಚ್ಚರಿಕಾ ಕ್ರಮದಲ್ಲಿ ನಿರತರಾಗಿದ್ದಾರೆ.

ಅರಣ್ಯ ಅತಿಕ್ರಮಣದಾರರ ಪರ ಸದನದಲ್ಲಿ ಧ್ವನಿ ಎತ್ತಿದವರೇ ಕಾಗೇರಿ: ನಾಗರಾಜ ನಾಯಕ

May 04 2024, 12:32 AM IST
ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರ ಕಣ್ಣಲ್ಲಿ ಒಂದು ಹನಿ ರಕ್ತವಿಲ್ಲ ಎಂದಿರುವ ಆಳ್ವಾರ ಕಣ್ಣಲ್ಲಿ ಒಂದು ಹನಿ ನೀರು ಸಹ ಇಲ್ಲ ಎಂದು ಬಿಜೆಪಿ ಮಾಜಿ ವಕ್ತಾರ ನಾಗರಾಜ ನಾಯಕ ತಿಳಿಸಿದರು.

ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

May 01 2024, 01:16 AM IST
ಸರ್ಕಾರ ಪ್ರತಿ ವರ್ಷ ಅರಣ್ಯದಲ್ಲಿ ಸಸಿ ನೆಡಲು ಕೋಟ್ಯಂತರ ರು. ವ್ಯಯಿಸುತ್ತಿದೆ. ಆದರೆ ಈ ಬಾರಿ ನೆಟ್ಟ ಗಿಡಗಳು ಬಿಸಿಲಿನ ಝಳಕ್ಕೆ ನೀರಿಲ್ಲದೆ ಒಣಗಿ ಹೋಗಿವೆ. ಈ ನಡುವೆ ಈ ಬೆಂಕಿಯ ಹಾವಳಿ ಅರಣ್ಯನಾಶಕ್ಕೆ ಮತ್ತೊಂದು ರೀತಿಯ ಆತಂಕಕ್ಕೆ ಕಾರಣವಾಗಿದೆ.

ಸೂಕ್ಷ್ಮ-ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಅರಣ್ಯ ಇಲಾಖೆ ಮುನ್ನೆಚ್ಚರಿಕೆ

Apr 26 2024, 12:45 AM IST
ಚುಣವಣೆಯಲ್ಲಿ ಚಿಕ್ಕಮಗಳೂರು ವಿಭಾಗ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಾಡಾನೆ ಹಾಗೂ ವನ್ಯಪ್ರಾಣಿಗಳಿಂದ ಯಾವುದೇ ಹಾನಿಯಾಗದಂತೆ ಸೂಕ್ತ ಕ್ರಮವಹಿಸುವ ನಿಟ್ಟಿನಲ್ಲಿ ಮತಗಟ್ಟೆಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಸುಗಮವಾಗಿ ಕಾರ್ಯ ನಿರ್ವಹಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡಿದೆ.

ಕನಕಪುರದಲ್ಲಿ ಅರಣ್ಯ ಮಾದರಿ ಮತಗಟ್ಟೆ!

Apr 26 2024, 12:45 AM IST
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಪ್ರಮಾಣ ಹೆಚ್ಚಿಸಲು ಕನಕಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಯೊಂದರಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರಸಭೆ ಅರಣ್ಯ ಮಾದರಿ ವಿಶೇಷ ಮತಗಟ್ಟೆ ಸ್ಥಾಪಿಸಿ ಮತದಾರರ ಗಮನ ಸೆಳೆಯುತ್ತಿದೆ.

ಆರಂಗಲ್‌ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: ಭಾರಿ ಅರಣ್ಯ ನಾಶ

Apr 22 2024, 02:17 AM IST
ಆರಂಗಲ್‌ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು ಭಾರಿ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಅರಣ್ಯ ಇಲಾಖೆ ಬೆಂಕಿ ಜ್ವಾಲೆ ಹತೋಟಿಗೆ ತರಲು ಹರಸಾಹಸ ಪಡುತ್ತಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved