• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆಯಿಂದ 4 ಜನ ಕಾಡುಹಂದಿ ಬೇಟೆಗಾರ ಬಂಧನ

Apr 05 2024, 01:06 AM IST
ಸುರಪುರ ಅರಣ್ಯದಲ್ಲಿ ಅಕ್ರಮವಾಗಿ ಕಾಡಿನ ಹಂದಿಗಳನ್ನು ಬೇಟೆಯಾಡಿ ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ವೇಳೆಯಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆಯ ರವಿ.ಸಿ ನೇತೃತ್ವದ ಅಧಿಕಾರಿಗಳ ತಂಡ ೪ ಜನ ಆರೋಪಿಗಳ ಬಂಧಿಸುವ ಜೊತೆ ೭ ಕಾಡುಹಂದಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.

ಧಾರವಾಡ: ವನ್ಯ ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಉಪಕ್ರಮ

Apr 04 2024, 01:09 AM IST
ವನ್ಯ ಮೃಗಗಳು ಮನುಷ್ಯ ವಸತಿ ಪ್ರದೇಶಗಳಿಗೆ ನುಗ್ಗಿ ಹಾನಿ ಮಾಡದಂತೆ ತಡೆಯಲು ಇದೀಗ ಅರಣ್ಯ ಇಲಾಖೆಯು ಹೊಸ ಉಪಕ್ರಮವೊಂದನ್ನು ಕೈಗೊಂಡಿದೆ.

ಬಿಆರ್‌ಟಿ ಅರಣ್ಯಕ್ಕೆ ಬೆಂಕಿ: ಅರಣ್ಯ ನಾಶ

Mar 31 2024, 02:03 AM IST
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಹನೂರು ತಾಲೂಕಿನ ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.

ಅರಣ್ಯ ಸಂಪತ್ತು ಉಳಿಸಲು ಪರಿಸರ ಶಿಕ್ಷಣಕ್ಕೆ ಆದ್ಯತೆ ನೀಡಿ

Mar 31 2024, 02:02 AM IST
ಅರಣ್ಯವನ್ನು ಸಂರಕ್ಷಿಸುವುದರ ಜೊತೆಗೆ ವನಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಾತಾವರಣ ಕಲುಷಿತಗೊಳ್ಳುತ್ತಿರುವುದರಿಂದ ಪ್ರಕೃತಿ ಸಮತೋಲನ ಕಾಪಾಡುವಲ್ಲಿ ವಿಫಲವಾಗುತ್ತಿದೆ.

ಕಾಡ್ಗಿಚ್ಚಿಗೆ ೭೫ ಎಕರೆ ಅರಣ್ಯ ಪ್ರದೇಶವೇ ಭಸ್ಮ

Mar 25 2024, 12:46 AM IST
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬಿ.ಡಿ.ಪುರ ಗ್ರಾಪಂ ವ್ಯಾಪ್ತಿಯ ತೋಗರಿಘಟ್ಟ ಸರ್ವೇ ನಂ.೯೭, ೯೮ ಮತ್ತು ೯೯ರಲ್ಲಿನ ೭೫ ಎಕರೆ ಅರಣ್ಯ ಪ್ರದೇಶವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅರಣ್ಯಕ್ಕೆ ಬೆಂಕಿ ಆವರಿಸಿದ ತಕ್ಷಣವೇ ಅರಣ್ಯಾಧಿಕಾರಿ ಮತ್ತು ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದರೂ ತಕ್ಷಣ ಸ್ಥಳಕ್ಕೆ ಆಗಮಿಸದೇ ೮೦ ನಿಮಿಷ ತಡವಾಗಿ ಬಂದ ವೇಳೆಗೆ ಅರಣ್ಯದ ನಾಲ್ಕು ದಿಕ್ಕಿಗೂ ಬೆಂಕಿ ಆವರಿಸಿದೆ.

ಅರಣ್ಯ ಸಂರಕ್ಷಣೆ ಬಗ್ಗೆ ಎಚ್ಚರ ಅನಿವಾರ್ಯ: ಟಿ.ಜಿ.ಪ್ರೇಮಕುಮಾರ್

Mar 24 2024, 01:35 AM IST
ಅರಣ್ಯ ಸಂರಕ್ಷಣೆ ಬಗ್ಗೆ ತ್ವರಿತವಾಗಿ ಎಚ್ಚೆತ್ತುಕೊಳ್ಳಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮ್‌ ಕುಮಾರ್‌ ಹೇಳಿದರು.

ಅರಣ್ಯ ಹಾಳಾದರೆ ಬದುಕು ನಶ್ವರ: ಅನಿತಾ ದೊಡ್ಮನಿ

Mar 23 2024, 01:02 AM IST
ಚವಡಾಪುರದಲ್ಲಿ ಇಂಚರ ಸ್ನೇಹಜೀವಿಗಳ ಬಳಗದ ವತಿಯಿಂದ ಆಯೋಜಿಸಿದ್ದ ವಿಶ್ವ ಅರಣ್ಯ ದಿನ, ಜಲ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅನಿತಾ ದೊಡ್ಮನಿ, ರಾಣಿ ಬುಕ್ಕೆಗಾರ ಕಳವಳ ವ್ಯಕ್ತ ಪಡಿಸಿದರು.

ಪ್ರಕೃತಿಯ ಜೀವ ಸಂಕುಲದ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ

Mar 22 2024, 01:09 AM IST
ದಿನದಿಂದ ದಿನಕ್ಕೆ ಬಿಸಿಲಿನ ಧಗೆ ಹೆಚ್ಚುತ್ತಲಿದೆ. ಕೊಳವೆಬಾವಿಗಳ ಅಂತರ್ಜಲ ಕುಸಿಯತೊಡಗಿದೆ. ಕುಡಿವ ನೀರಿನ ಸಮಸ್ಯೆ ಉಲ್ಬಣಿಸಿದೆ.

ರಸ್ತೆ ಅಗಲೀಕರಣಕ್ಕೆ ಮರ ಹನನ ಕೈಬಿಟ್ಟ ಅರಣ್ಯ ಇಲಾಖೆ: ಕೇಸು ಕೈಬಿಟ್ಟ ಎನ್‌ಜಿಟಿ

Mar 22 2024, 01:07 AM IST
ನಂದಿಗುಡ್ಡೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ 34 ಹೆರಿಟೇಜ್‌ ಮರಗಳನ್ನು ಅನಗತ್ಯವಾಗಿ ಕಡಿಯಲು ಹೊರಟ ಮಂಗಳೂರಿನ ಸ್ಮಾರ್ಟ್‌ಸಿಟಿ ಹಾಗೂ ಇತರರ ವಿರುದ್ದ ಎನ್‌ಇಸಿಎಫ್‌ ಮಂಗಳೂರು ಸಮಿತಿ ವತಿಯಿಂದ ವತಿಯಿಂದ ಚೆನ್ನೈ ಎನ್‌ಜಿಟಿಯಲ್ಲಿ ದಾವೆ ಹೂಡಲಾಗಿತ್ತು.

ಅರಣ್ಯ ಗ್ರಾಮದ ರಸ್ತೆಯ ಗೇಟಿಗೆ ಬೀಗ: ಪ್ರತಿಭಟನೆ

Mar 21 2024, 01:01 AM IST
ಸಂಜೆಯಾಗುತ್ತಿದಂತೆ ಅರಣ್ಯ ಇಲಾಖೆಯವರು ಅರಣ್ಯದೊಳಗಿನ ಗ್ರಾಮಗ‍ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಗೇಟ್ ಹಾಕುವುದರಿಂದ ಗ್ರಾಮಗಳಿಗೆ ತೆರಳಲು ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಹಳೆಯೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಗ್ರಾಮಸ್ಥರಿಂದ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved