• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಒತ್ತುವರಿಯಲ್ಲಿ 3ನೇ ವ್ಯಕ್ತಿಗೆ ಅಧಿಕಾರ ಘೋಷಿಸದಂತೆ ಹೈಕೋರ್ಟ್ ನಿರ್ಬಂಧ

Jan 23 2024, 01:48 AM IST
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಭುವನಹಳ್ಳಿ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾದ 8 ಎಕರೆ 35 ಗುಂಟೆ ಜಮೀನ ಮೇಲಿನ ಅಧಿಕಾರವನ್ನು ಯಾವುದೇ ಮೂರನೇ ವ್ಯಕ್ತಿಗೆ ಘೋಷಿಸದಂತೆ ನಿರ್ಬಂಧ ಹೇರಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

ಅರಣ್ಯ ಸಂರಕ್ಷಣೆಗೆ ಸಿಬ್ಬಂದಿ, ವಾಹನ ಕೊರತೆ

Jan 23 2024, 01:45 AM IST
ಸಿಬ್ಬಂದಿ ಹಾಗೂ ಅಗತ್ಯ ವಾಹನಗಳು ಇಲ್ಲದಿರುವುದರಿಂದ ಅರಣ್ಯ ಸಂರಕ್ಷಣೆಗೆ ಅಧಿಕಾರಿಗಳು ಪರದಾಡುವಂತಾಗಿದೆ.

ಕಂದಾಯ, ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಲು ಆಗ್ರಹ

Jan 19 2024, 01:49 AM IST
ಇಲ್ಲಿನ ಜಮೀನುಗಳ ಸರ್ವೆ ಸೆಟ್ಲ್‌ಮೆಂಟ್ ಮಾಡಿರದ ಕಾರಣ, ಈ ಕಾರ್ಯ ಸಾಧ್ಯವಾಗಿಲ್ಲ. ಆದ್ದರಿಂದ ತಾಲೂಕಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸರ್ವೆ ಮಾಡಿ, ಅರಣ್ಯ ಜಮೀನುಗಳಲ್ಲಿ ತಲೆತಲಾಂತರದಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಗುರುತಿಸಬೇಕು.

ಅರಣ್ಯ ಸಿಬ್ಬಂದಿ ವರ್ತನೆ ಖಂಡಿಸಿ ಕುರಿಗಾಹಿಗಳಿಂದ ಪ್ರತಿಭಟನೆ

Jan 18 2024, 02:03 AM IST
ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಮದ ರೈತರ ಜಮೀನಿನಲ್ಲಿ ಕುರಿಗಾಹಿಗಳು ಕುರಿ ಮೇಯಿಸಲು ಬಂದಾಗ ಅರಣ್ಯ ಸಿಬ್ಬಂದಿ ಹಫ್ತಾ ನೀಡಲು ಬೇಡಿಕೆ ಇಟ್ಟಿದ್ದಾರೆ.

ಬರಗಾಲ ಮಧ್ಯೆ ಸಾಮಾಜಿಕ ಅರಣ್ಯ ಇಲಾಖೆಯಿಂದ 3.8 ಲಕ್ಷ ಸಸಿ ನೆಟ್ಟು ನಿರ್ವಹಣೆ

Jan 18 2024, 02:01 AM IST
ಸಾಮಾಜಿಕ ಅರಣ್ಯ ಇಲಾಖೆ ಪ್ರಸಕ್ತ ಸಾಲಿನಲ್ಲಿ 7 ತಾಲೂಕುಗಳ ವ್ಯಾಪ್ತಿಯಲ್ಲಿ 3,82,850 ಸಸಿಗಳನ್ನು ನೆಟ್ಟು, ನಿರ್ವಹಣೆ ಮಾಡುತ್ತಿರುವುದಾಗಿ ಹೇಳುತ್ತಿದೆ. ಆದರೆ ತೀವ್ರ ನೀರಿನ ಕೊರತೆ ನಡುವೆ ಇದು ಸಾಧ್ಯವೇ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಕಂದಾಯ, ಅರಣ್ಯ ಇಲಾಖೆಯ ಗಡಿ ವಿವಾದ ಬಗೆಹರಿಸುವುದಾಗಿ ಸಚಿವ ಕೃಷ್ಣಭೈರೇಗೌಡ ಭರವಸೆ

Jan 18 2024, 02:01 AM IST
ಬಹಳಷ್ಟು ವರ್ಷಗಳಿಂದ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಮತ್ತು ಅಕ್ಕ ಪಕ್ಕದ ಗ್ರಾಮಗಳ ಗಡಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ರೈತರ ಜಮೀನು ಮತ್ತು ಕಾಡಂಚಿನಲ್ಲಿ ಆನೆ ಕಂದಕ, ರೈಲ್ವೆ ಕಂಬಿ ನಿರ್ಮಿಸುವ ಸಂಬಂಧ ಹಲವಾರು ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಇಲಾಖೆಯ ಗಡಿ ವಿವಾದ ನಡೆಯುತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ

ತಾನೇ ಸ್ಥಗಿತಗೊಳಿಸಿದ್ದ ತೆಪ್ಪಗಳ ಸಂಚಾರಕ್ಕೆ ಅರಣ್ಯ ಇಲಾಖೆ ಅನುಮತಿ

Jan 17 2024, 01:47 AM IST
ವಿರುಪಾಪುರ ಗಡ್ಡೆಯಲ್ಲಿರುವ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ಉದ್ಯಾನವನ) ಯೋಜನೆಯ ವ್ಯಾಪ್ತಿಯಲ್ಲಿ ಸಾಣಾಪುರ ಸಮಾನಂತರ ಜಲಾಶಯ ಬರುತ್ತಿದ್ದರಿಂದ ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶಕ್ಕೆ ತೆಪ್ಪಗಳನ್ನು ಹಾಕಲು ಅರಣ್ಯ ಇಲಾಖೆ ಅನುಮತಿ ಕಲ್ಪಿಸಿದೆ

ಕಳಸಾ ಬಂಡೂರಿಗೆ ಅರಣ್ಯ, ಪರಿಸರ ಇಲಾಖೆ ಅನುಮತಿಗೆ ಆಗ್ರಹ

Jan 17 2024, 01:45 AM IST
ಕಳಸಾ ಬಂಡೂರಿ, ಮಹದಾಯಿ ಕಾಮಗಾರಿ ಆರಂಭಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೈವಿಕ ಇಲಾಖೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ನರಗುಂದದಲ್ಲಿ ಮಂಗಳವಾರ ರೈತರು ಪ್ರತಿಭಟನೆ ನಡೆಸಿದರು.

ಅರಣ್ಯ ಮಾರ್ಗದಲ್ಲಿ ಅದಿರು ಸಾಗಣೆಗಿಲ್ಲ ಅನುಮತಿ

Jan 17 2024, 01:45 AM IST
ಅರಣ್ಯ ಪ್ರದೇಶದಲ್ಲಿನ ಮಾರ್ಗದ ಮೂಲಕ ಕಬ್ಬಿಣದ ಅದಿರು ಸಾಗಾಣೆಗೆ ಅನುಮತಿ ನೀಡಲು ಸರ್ಕಾರ ಮತ್ತು ಅರಣ್ಯ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ಖಾಸಗಿ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರಣ್ಯ ಹಗರಣ: ಪಂಜಾಬ್‌ ಮಾಜಿ ಸಚಿವ ಧರ್ಮಸೋತ್‌ ಇ.ಡಿ.ಯಿಂದ ಬಂಧನ

Jan 16 2024, 01:52 AM IST
ಪಂಜಾಬ್‌ ಕಾಂಗ್ರೆಸ್‌ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಧರ್ಮಸೋತ್‌ ಅವರು ತಮ್ಮ ಅಧಿಕಾರಾವಧಿಯಲ್ಲಿ ಅರಣ್ಯ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved