• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆಯಲ್ಲಿ 40%ಗೂ ಹೆಚ್ಚು ಹುದ್ದೆಗೆ ಕಾಯಂ ಸಿಬ್ಬಂದಿಯಿಲ್ಲ!

Jan 13 2024, 01:32 AM IST
ರಾಜ್ಯದ ಭೂಪ್ರದೇಶದ ಶೇ.25ರಷ್ಟಿರುವ ಅರಣ್ಯ ಪ್ರದೇಶ ಕಾಯಲು ಸಮರ್ಪಕ ಸಿಬ್ಬಂದಿಯೇ ಇಲ್ಲ. ಅದರಲ್ಲೂ ಅರಣ್ಯ ಇಲಾಖೆಗೆ ಮಂಜೂರಾದ ಹುದ್ದೆಗಳ ಪೈಕಿ ಶೇ.40ಕ್ಕೂ ಹೆಚ್ಚಿನ ಹುದ್ದೆಗಳಿಗೆ ಕಾಯಂ ಸಿಬ್ಬಂದಿ ಇಲ್ಲ. ಹೀಗಾಗಿಯೇ ವರ್ಷದಿಂದ ವರ್ಷಕ್ಕೆ ವನ್ಯಜೀವಿಗಳ ಕಳ್ಳಬೇಟೆ, ಅರಣ್ಯ ಭೂಮಿ ಒತ್ತುವರಿ ಹೆಚ್ಚುವಂತಾಗಿದೆ.

ಒತ್ತುವರಿ ಭೂಮಿ ವಶಕ್ಕೆ ಪಡೆದ ಅರಣ್ಯ, ಕಂದಾಯ ಇಲಾಖೆ

Jan 12 2024, 01:47 AM IST
20-25 ವರ್ಷದ ಹಿಂದೆ ಅರಣ್ಯ ಇಲಾಖೆಗೆ ಸೇರಿದ್ದ ಭೂ ಪ್ರದೇಶವನ್ನು ಅಜ್ಜಿಹಳ್ಳಿ ಗ್ರಾಮದ ರೈತರು, ಮಾವಿನಕಟ್ಟೆ ವಲಯ ಅರಣ್ಯಕ್ಕೆ ಸೇರಿದ ಭೂ ಪ್ರದೇಶವನ್ನು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಭೂ ಪ್ರದೇಶವನ್ನು ಬಿಡಿಸಿರಿ ಎಂದು ಸುಣಿಗೆರೆ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಲಯ ಅರಣ್ಯಾಧಿಕಾರಿ ಜಗದೀಶ್ ಸ್ಥಳ ಪರಿಶೀಲನೆ ನಡೆಸಿ ಒತ್ತುವರಿ ಮಾಡಿದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಅರಣ್ಯ ಇಲಾಖೆ ಕಾರ್ಯಾಚರಣೆ: ಕೊನೆಗೂ ಬೋನಿಗೆ ಬಿದ್ದ ಕೋತಿ

Jan 11 2024, 01:31 AM IST
ಮಂಗಳೂರು ಹೊರವಲಯದ ಕುಪ್ಪೆಪದವು ಮತ್ತು ಎಡಪದವು ಪರಿಸರದಲ್ಲಿ ಜನರಿಗೆ ತೊಂದರೆ ಕೊಡುತ್ತಾ, ಇಬ್ಬರನ್ನು ಗಾಯಗೊಳಿಸಿ ಭೀತಿ ಹುಟ್ಟಿಸಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಬೋನಿಗೆ ಬೀಳಿಸುವುದರಲ್ಲಿ ಸಫಲರಾಗಿದ್ದಾರೆ.

ಅರಣ್ಯ ಸಿಬ್ಬಂದಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಜೆಟಿಪಿ ಚಾಲನೆ

Jan 11 2024, 01:31 AM IST
ಅರಣ್ಯ ಇಲಾಖೆ ಆವರಣದಲ್ಲಿ ₹20 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಿಬ್ಬಂದಿ ಜನರ ಕಚೇರಿ ನಿರ್ಮಾಣ ಕಾಮಗಾರಿಗೆ ಬೀಳಗಿ ಶಾಸಕ ಜೆ.ಟಿ.ಪಾಟೀಲ ಚಾಲನೆ ನೀಡಿದರು.

ಅರಣ್ಯ ರಕ್ಷಕರಿಗೆ 3 ತಿಂಗಳಿಂದ ಸಂಬಳವೇ ಇಲ್ಲ!

Jan 09 2024, 02:00 AM IST
ರಾಜ್ಯದಲ್ಲಿ ಅರಣ್ಯ ರಕ್ಷಕರ ಕಷ್ಟಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಅರಣ್ಯ ರಕ್ಷಕರಿಗೆ 3 ತಿಂಗಳಿನಿಂದ ಸಂಬಳವೇ ಆಗಿಲ್ಲ ಎಂದು ‘ಕನ್ನಡಪ್ರಭ’ದೊಂದಿಗೆ ಸಿಬ್ಬಂದಿ ತೋಡಿಕೊಂಡಿದ್ದಾರೆ. ಇದು ‘ಅರಣ್ಯ ಇಲಾಖೆ ಸರಣಿಯ’ ಒಂದನೇ ಭಾಗವಾಗಿದೆ.

ಕಾಡಂಚಿನ ಜನರ ತುರ್ತು ಸೇವೆಗೆ ಅರಣ್ಯ ಇಲಾಖೆ ಆ್ಯಂಬುಲೆನ್ಸ್

Jan 08 2024, 01:45 AM IST
ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕಾಡಂಚಿನ ಜನರು ಇನ್ಮುಂದೆ ಅರಣ್ಯ ಇಲಾಖೆ ಆ್ಯಂಬುಲೆನ್ಸ್ ನೆರವು ಪಡೆಯಬಹುದಾಗಿದ್ದು, ಜನಸ್ನೇಹಿ ಇಲಾಖೆಯಾಗುವತ್ತ ಅರಣ್ಯಾಧಿಕಾರಿ ಹೆಜ್ಜೆ ಇಟ್ಟಿದ್ದಾರೆ.

ಅರಣ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹30 ಕೋಟಿ ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ

Jan 07 2024, 01:30 AM IST
ಅರಣ್ಯೀಕರಣ ಹೆಚ್ಚಿಸಲು ಮತ್ತು ಇಲಾಖೆಯ ಮೂಲಸೌಕರ್ಯ ಬಲವರ್ಧನೆಗೆ ಅರಣ್ಯ ಇಲಾಖೆಗೆ 30 ಕೋಟಿ ರು. ಅನುದಾನ ಬಿಡುಗಡೆ

ಬೇಲೂರಲ್ಲಿ ಕಾಡಾನೆ ದಾಳಿ: ಅರಣ್ಯ ಇಲಾಖೆ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

Jan 06 2024, 02:00 AM IST
ಬೇಲೂರಿನ ಮತ್ತಾವರದಲ್ಲಿ ಗುರುವಾರ ಸಂಜೆ ಕಾಡಾನೆ ದಾಳಿಗೆ ಮತ್ತಾವರ ಗ್ರಾಮದ ಕೂಲಿ ಕಾರ್ಮಿಕ ಮೃತಪಟ್ಟ ಘಟನೆಯನ್ನು ಗ್ರಾಮಸ್ಥರು ಖಂಡಿಸಿದ್ದು ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಡೀಮ್ಡ್ ಅರಣ್ಯ ಅಭಿವೃದ್ಧಿ, ರಕ್ಷಣಾ ಯೋಜನೆ ರೂಪಿಸಿ

Jan 05 2024, 01:45 AM IST
ಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.‌

₹60 ಕೋಟಿ ಮೌಲ್ಯದ ಒತ್ತುವರಿ ಅರಣ್ಯ ಮರುವಶ!

Jan 04 2024, 01:45 AM IST
ಪ್ರಸಕ್ತ ವರ್ಷದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಆದ್ಯತೆ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಂಗಳವಾರ ಸಭೆ ನಡೆಸಿ ಸೂಚನೆ ನೀಡಿದ ಬೆನ್ನಲ್ಲೇ, ಕಾರ್ಯಪ್ರವೃತ್ತರಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved