• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಒತ್ತುವರಿ ತೆರವು: ಸಂಸದರ ಆಕ್ರೋಶ

Oct 20 2023, 01:00 AM IST
ಬೃಹತ್ ಗಾತ್ರದ ಮಾವಿನ ಮರಗಳನ್ನು ನೆಲಸಮ ಮಾಡಿ ಜಮೀನು ಒತ್ತುವರಿ ತೆರವು ಮಾಡುತ್ತಿರುವ ಅರಣ್ಯ ಇಲಾಖೆಯವರು ಹಳ್ಳ ತೋಡಿ ತಮ್ಮ ಗಡಿ ಗುರುತು ಮಾಡುತ್ತಿದ್ದಾರೆ.

ಬೇಟೆಗಾರರಿಂದ ಅರಣ್ಯ ಇಲಾಖೆ ವಾಹನದ ಮೇಲೆ ಗುಂಡಿನ ದಾಳಿ

Oct 13 2023, 12:15 AM IST
ವಾಹನದಲ್ಲಿ ಬೇಟೆಯಾಡಲು ಬಂದ ನಾಲ್ವರು ಆರೋಪಿಗಳ ಪೈಕಿ ಚೌಡ್ಲು ಗ್ರಾಮದ ರಾಜಶೇಖರ್, ಕೆಂಚಮನಬಾಣೆಯ ಧನು ಎಂಬವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ಪೈಕಿ ಆರೋಪಿ ಧನು ಘಟನೆ ಸ್ಥಳದ ಪಕ್ಕ ಕಾಫಿತೋಟವೊಂದರಲ್ಲಿ ಅವಿತುಕೊಂಡಿದ್ದ. ಈತನನ್ನು ಗುರುವಾರ ಮಧ್ಯಾಹ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಕಳೆಂಜ ಮನೆ ಪಂಚಾಂಗ ಕೆಡವಿದ ಪ್ರಕರಣ: ಆರಂಭಗೊಂಡ ಕಂದಾಯ - ಅರಣ್ಯ ಜಂಟಿ ಸರ್ವೆ

Oct 12 2023, 12:00 AM IST
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಕೃತ ಬ್ಲಾಕ್ 2ರ ಮತ್ತು ಕಳೆಂಜ ವಿಕೃತ ಬ್ಲಾಕ್ ನ ಜಂಟಿ ಸರ್ವೆ ಆರಂಭಗೊಂಡಿತು. ಅಧಿಕಾರಿಗಳ ಉಪಸ್ಥಿತಿಯಲ್ಲಿ ಎಡಿಎಲ್‌ಆರ್ ಸರ್ವೆ ಮೂಲಕ ಸುಮಾರು 8, 446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡುವ ಕಾಯ೯ವನ್ನು ನಡೆಸುತ್ತಿದ್ದಾರೆ.

ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ

Oct 12 2023, 12:00 AM IST
ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ

ಜೋಧಪುರ ಅರಣ್ಯ ಸಂಶೋಧನಾ ಸಂಸ್ಥೆಗೆ ಶರತ್ ವಿಜ್ಞಾನಿ

Oct 08 2023, 12:02 AM IST
ಶಿರಸಿ ತಾಲೂಕಿನ ಕೊಡ್ನಗದ್ದೆಯ ಹೊನ್ನೆಹಕ್ಕಲಿನ ಶರತ್ ಮಂಜುನಾಥ ಕೊಠಾರಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದಡಿ ಬರುವ ರಾಜಸ್ಥಾನದ ಜೋಧಪುರದ ಶುಷ್ಕ ಅರಣ್ಯ ಸಂಶೋಧನಾ ಸಂಸ್ಥೆಗೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾರೆ.

ಮನೆ ಪಂಚಾಂಗ ತೆರವು: ಅರಣ್ಯ ಇಲಾಖೆ- ಶಾಸಕರ ಮಧ್ಯೆ ಮಾತಿನ ಚಕಮಕಿ

Oct 08 2023, 12:02 AM IST
ಮನೆ ಪಂಚಾಂಗ ತೆರವು: ಶಾಸಕ - ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ

ಅರ್ಧ ಎಕರೆ ಅರಣ್ಯ ಬೆಳೆಸುವ ಯೋಜನೆ ಜಾರಿಗೆ ಒತ್ತಡ: ಶಾಸಕ ಬೇಳೂರು

Oct 08 2023, 12:00 AM IST
ಅರಣ್ಯ ಇಲಾಖೆ ಆವರಣದಲ್ಲಿ ಶನಿವಾರ 69ನೇ ವನ್ಯಜೀವಿ ಸಪ್ತಾಹ

ಅರಣ್ಯ, ವನ್ಯಜೀವಿಗಳ ಸಂರಕ್ಷಣೆ ಎಲ್ಲರ ಹೊಣೆ: ವರ್ಣಿತ್‌ ನೇಗಿ

Oct 08 2023, 12:00 AM IST
ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ವನ್ಯಜೀವಿಗಳ ಸಂರಕ್ಷಣೆಗಾಗಿ ಪಾಲುಗಾರಿಕೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ಸಮಾರೋಪ.

ಅರಣ್ಯ, ವನ್ಯ ಜೀವಿ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

Oct 08 2023, 12:00 AM IST
ಅರಣ್ಯ, ವನ್ಯ ಜೀವಿ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved