ಜಿಲ್ಲೆ ಗಡಿಯಲ್ಲಿ 15 ಎಕರೆ ಅರಣ್ಯ ಒತ್ತುವರಿ ತೆರವು
Jan 13 2025, 12:45 AM ISTಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡು ಸುಮಾರು 15 ಎಕರೆ ಪ್ರದೇಶದಲ್ಲಿ ಅಡಕೆ, ಬಾಳೆತೋಟ ಮಾಡಿಕೊಂಡಿದ್ದ ಸ್ಥಳದ ಮೇಲೆ ಭದ್ರಾವತಿ ಅರಣ್ಯ ವಲಯದ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ದಾಳಿ ಮಾಡಿ, ಅರಣ್ಯ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡ ಘಟನೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.