ಸುಳ್ಳಿನ ಅರಮನೆ ಕಟ್ಟುತ್ತಿದ್ದಾರೆ ಬಿಜೆಪಿ ನಾಯಕರು: ಸಂತೋಷ ಲಾಡ್
Apr 17 2024, 01:16 AM ISTಲಕ್ಷಾಂತರ ಮತಗಳ ಅಂತರದಿಂದ ಗೆಲುವು ಸಾಧಿಸಿದರೂ, ಸಂಸತ್ ಪ್ರವೇಶಕ್ಕೆ ಅವಕಾಶ ಬರಲಿದೆ. ಆದರೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದ ಗೆಲವು ಸಾಧಿಸಿ, ಸಂಸತ್ ಪ್ರವೇಶಿಸುತ್ತೇವೆ ಎಂದು ಸಂತೋಷ ಲಾಡ್ ಹೇಳಿದರು.