• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯ ದಶಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ನಡೆದ ಸಾಂಪ್ರದಾಯಿಕ ಕ್ರೀಡೆ ವಜ್ರಮುಷ್ಟಿ ಕಾಳಗ

Oct 13 2024, 01:15 AM IST
ವಿಜಯದಶಮಿ ಮೆರವಣಿಗೆಗೂ ಮುನ್ನ ಅರಮನೆಯಲ್ಲಿ ಅನೇಕ ಸಂಪ್ರದಾಯ ಬದ್ಧ ಪೂಜಾ ವಿಧಾನಗಳನ್ನು ಅನುಸರಿಸಲಾಯಿತು. ವಿಜಯದಶಮಿ ದಿನದಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಅವರು ರಾಜ ಪೋಷಕು ಧರಿಸಿ ಕಲ್ಯಾಣ ಮಂಟಪಕ್ಕೆ ಬಂದರು. ಬಳಿಕ ಆಯುದ್ಧಗಳಿಗೆ ಉತ್ತರ ಪೂಜೆ ಸಲ್ಲಿಸಿ ಕೂಷ್ಮಾಂಡ ಛೇದಿಸಿದರು.

ಅರಮನೆ ಆವರಣದ ದಸರಾ ಸಾಂಸ್ಕೃತಿಕ ವೈಭವಕ್ಕೆ ತೆರೆ

Oct 11 2024, 11:48 PM IST
ಬಳಿಕ ಖ್ಯಾತ ಹಾರ್ಮೋನಿಯಂ ವಾದಕ ವೈ.ಎಂ. ಪುಟ್ಟಣ್ಣಯ್ಯ ಮತ್ತು ತಂಡದವರು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ಗುಬ್ಬಿ ಕಂಪನಿ ಮೂಲದಿಂದ ಬಂದ ಪುಟ್ಟಣ್ಣಯ್ಯ ಅವರು ರಾಜ್ಯದ ಪ್ರಮುಖ ಹಾರ್ಮೋನಿಯಂ ವಾದಕರಲ್ಲಿ ಒಬ್ಬರು. ಇವರ ರಂಗಗೀತೆಗಳ ಗಾಯನ ಕೆಲಕಾಲ ಮೋಡಿ ಮಾಡಿತು.ಇಸ್ಕಾನ್‌ ನ ಸನ್ಯಾಸಿಗಳು ಮತ್ತು ಅನುಯಾಯಿಗಳು ನಡೆಸಿಕೊಟ್ಟ ಭಜನೆಯು ಭಕ್ತಿಯ ಲಹರಿ ಹರಿಸಿತು. ಇಸ್ಕಾನ್‌ಅನುಯಾಯಿಗಳ ಗುಂಪೊಂದು ಹಾಡಿಗೆ ಹೆಜ್ಜೆ ಹಾಕಿದರು. ಹರೇ ಹರೇ ಕೃಷ್ಣ ಹಾಡನ್ನು ಪಠಿಸುತ್ತ ಭಕ್ತಿ ಲೋಕದಲ್ಲಿ ತೇಲಿದರು.

ಅರಮನೆ ಮೈದಾನದಲ್ಲಿ ದಸರಾ ಆನೆಗಳ ನಡಿಗೆ ತಾಲೀಮು

Aug 27 2024, 01:44 AM IST
ನಡಿಗೆ ತಾಲೀಮು ಮುಗಿಸಿ ಬಂದ ಆನೆಗಳಿಗೆ ಮಾವುತರು, ಕಾವಾಡಿಗಳು ಅರಮನೆ ಆನೆ ಬಿಡಾರದಲ್ಲಿರುವ ನೀರಿನ ತೊಟ್ಟಿಯಲ್ಲಿ ಸ್ನಾನ ಮಾಡಿಸಿದರು.

ಗಲೀಜು, ಕಾಯಿಲೆಗಳ ಆಗರ ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಾಚಾರಿ ಸುರಂಗ!

Aug 25 2024, 01:59 AM IST
ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಚಾರಿ ಸುರಂಗ ಮಾರ್ಗಗಳು(ಸಬ್‌ವೇ) ಅವ್ಯವಸ್ಥೆಯಿಂದ ಕೂಡಿದ್ದು ಕೇಳುವವರೇ ಇಲ್ಲದಂತಾಗಿದೆ.

ಮೈಸೂರು ಅರಮನೆ ಆವರಣ ಪ್ರವೇಶಿಸಿದ ದಸರಾ ಗಜಪಡೆ : ಅಭಿಮನ್ಯು ನೇತೃತ್ವದ 9 ಆನೆಗಳಿಗೆ ವಿಶೇಷ ಪೂಜೆ

Aug 24 2024, 10:15 AM IST

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು.

ಅರಮನೆ ಮೈದಾನದಲ್ಲಿ ಕಳೆಗಟ್ಟಿದ ಕುಂದಪ್ರಾ ಸೊಬಗು

Aug 18 2024, 01:52 AM IST
ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕುಂದಪ್ರಾ ಕನ್ನಡ ಕಳೆಗಟ್ಟಿದೆ. ಭಾಷೆ, ಜನಪದ ಕಲೆ ಎಲ್ಲೆಡೆಯೂ ಕಂಪು ಸೂಸುತ್ತಿದೆ.

ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ

Jun 15 2024, 02:03 AM IST

  ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ನಗರದ ಅರಮನೆ ಮೈದಾನಲ್ಲಿ ಆಯೋಜಿಸಿರುವ ಎರಡು ದಿನಗಳ ‘ದಕ್ಷಿಣ ಭಾರತ ಉತ್ಸವ-2024’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.

30ರಂದು ಅರಮನೆ ವೆಲ್ಫೇರ್ ಟ್ರಸ್ಟ್‌ನಿಂದ ಮಕ್ಕಳಿಗೆ ಪುಸ್ತಕ ಉಚಿತ ವಿತರಣೆ

May 25 2024, 12:46 AM IST
ಮೂಲ್ಕಿಯ 9 ಮಾಗಣೆಗೆ ಸಂಬಂಧಪಟ್ಟ 32 ಗ್ರಾಮಗಳ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು 2 ದಿವಸದ ಒಳಗೆ ತಮ್ಮ ಅಂಕಪಟ್ಟಿ ಜೆರಾಕ್ಸ್‌ ಪ್ರತಿ ಮತ್ತು ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಗೌತಮ್ ಜೈನ್ ಮುಲ್ಕಿ ಅರಮನೆ 9008134362 ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು 9844603268 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸುಳ್ಳಿನ ಅರಮನೆ ಕಟ್ಟುವ ಮೋದಿ ತಿರಸ್ಕರಿಸಿ: ಸಿದ್ದರಾಮಯ್ಯ

May 01 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಸುಳ್ಳು ಹೇಳಿದ್ದನ್ನೇ ಹೇಳಿ, ಸತ್ಯ ಮಾಡುವ ಯತ್ನ ಮಾಡುತ್ತಾರೆ.

ಸುಳ್ಳಿನ ಅರಮನೆ ಕಟ್ಟುತ್ತಿದ್ದಾರೆ ಬಿಜೆಪಿ ನಾಯಕರು: ಸಂತೋಷ ಲಾಡ್‌

Apr 17 2024, 01:16 AM IST
ಲಕ್ಷಾಂತರ ಮತಗಳ ಅಂತರದಿಂದ ಗೆಲುವು ಸಾಧಿಸಿದರೂ, ಸಂಸತ್ ಪ್ರವೇಶಕ್ಕೆ ಅವಕಾಶ ಬರಲಿದೆ. ಆದರೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದ ಗೆಲವು ಸಾಧಿಸಿ, ಸಂಸತ್ ಪ್ರವೇಶಿಸುತ್ತೇವೆ ಎಂದು ಸಂತೋಷ ಲಾಡ್‌ ಹೇಳಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved