• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಮನೆ ಮೈದಾನದ 15 ಎಕ್ರೆ ಸ್ವಾಧೀನ: ಸಂಪುಟ

Mar 15 2024, 01:15 AM IST
ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ರಸ್ತೆಗಳ ಅಗಲೀಕರಣಕ್ಕಾಗಿ 15.5 ಎಕರೆ ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಯಿತು.

ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ: ಅರಮನೆ

Feb 13 2024, 12:50 AM IST
ಮಸ್ಕಿ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆ ಜರುಗಿತು.

ಹೆಬ್ಬಾಳದಿಂದ ಅರಮನೆ ಮೈದಾನವರೆಗೆ 3 ಕಿ.ಮೀ. ಸುರಂಗ!

Jan 30 2024, 02:04 AM IST
ಹೆಬ್ಬಾಳದಿಂದ ಅರಮನೆ ಮೈದಾನವರೆಗೆ 3 ಕಿ.ಮೀ. ಸುರಂಗ! ಪ್ರತಿ ಕಿ.ಮೀ.ಗೆ ₹500 ಕೋಟಿ ವೆಚ್ಚ. ನಗರದ ಮೊದಲ, ಪ್ರಾಯೋಗಿಕ ಸುರಂಗ ರಸ್ತೆ. ಸರ್ಕಾರಕ್ಕೆ ಪಾಲಿಕೆ ಪ್ರಸ್ತಾವ

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Dec 23 2023, 01:46 AM IST
ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆಮೈಸೂರುಕ್ರಿಸ್ ಮಸ್‌ ಮತ್ತು ನೂತನ ವರ್ಷಾಚರಣೆ ಅಂಗವಾಗಿ ಅರಮನೆ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಅರಮನೆ ಆವರಣದಲ್ಲಿ ವಿವಿಧ ಹೂವುಗಳಿಂದ ನಿರ್ಮಿಸಿರುವ ಗಂಡು ಬೇರುಂಡ, ಗುಲಾಬಿ, ಸೇವಂತಿಗೆ, ಚೆಂಡುಮಲ್ಲಿಗೆ ಮುಂತಾದ ಹೂ ಬಳಸಿಕೊಂಡು ಟಾಂಗಾ ಗಾಡಿ ನಿರ್ಮಿಸಲಾಗಿದೆ.ಇತ್ತೀಚೆಗಷ್ಟೇ ಯುನೆಸ್ಕೋ ದಿಂದ ಗುರುತಿಸಲ್ಪಟ್ಟ ಸೋಮನಾಥಪುರ ದೇವಾಲಯದ ಮಾದರಿಯನ್ನು ನಿರ್ಮಿಸಲಾಗಿದೆ. ದೇವಾಲಯ, ಅರಮನೆ ಮುಂತಾದ ಅನೇಕಾರು ಕಲಾಕೃತಿಗಳನ್ನು ರಚಿಸಲಾಗಿದೆ.

ಮೋದಿ, ಘೋರಿ ಇದ್ದಂತೆ, ಹೊಸ ಸಂಸತ್ತೇ ಅರಮನೆ: ಅನ್‌ಅಕಾಡಮಿ ಶಿಕ್ಷಕ ವಿವಾದ

Oct 03 2023, 06:02 PM IST
ಆನ್‌ಲೈನ್‌ ಶಿಕ್ಷಣ ವೇದಿಕೆಯಾದ ಅನ್‌ಅಕಾಡೆಮಿಯ ಶಿಕ್ಷಕರೊಬ್ಬರು, ಪ್ರಧಾನಿ ನರೇಂದ್ರ ಮೋದಿ ಅವರನ್ನು, ಶತಮಾನಗಳ ಹಿಂದೆ ಭಾರತದ ಮೇಲೆ ದಾಳಿ ಮಾಡಿದ್ದ ಆಫ್ಘನ್‌ ದೊರೆ ಮೊಹಮ್ಮದ್‌ ಘೋರಿಗೆ ಹೋಲಿಸಿದ್ದಾರೆ
  • < previous
  • 1
  • 2
  • 3
  • 4
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved