ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಿ: ನಲಿನ್ ಅತುಲ್
Feb 13 2024, 12:48 AM ISTಪ್ರತಿ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಪಟ್ಟಿ ಮಾಡಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಯೋಜನೆ ವ್ಯಾಪ್ತಿಗೆ ತಂದು ಸರ್ಕಾರದ ಸೌಲಭ್ಯ ಒದಗಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ ನೀಡಿದ್ದಾರೆ.