ಗಣೇಶೋತ್ಸವದ ಸಂಭ್ರಮಕ್ಕೆ ವಿದ್ಯುತ್ ಅವಘಡ ವಿಘ್ನ!
Sep 05 2025, 01:01 AM ISTಕನ್ನಡಪ್ರಭ ವಾರ್ತೆ ವಿಜಯಪುರ ಗಣೇಶ ಮೂರ್ತಿಗಳ ಮೆರವಣಿಗೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು. ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡ ಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕ ವಿಸರ್ಜನೆಗೆ ಮಾತ್ರ ಸೀಮಿತವಾಯಿತು.