ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ
May 22 2024, 12:49 AM ISTನಗರದ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಂಗಳವಾರ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.