ಎಲ್ಲ 28 ಸೀಟ್ ಗೆದ್ದರೆ ಕಾಂಗ್ರೆಸ್ ಸರ್ಕಾರ ಇರಲ್ಲ: ಅಶೋಕ್
Jan 31 2024, 02:18 AM ISTಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲೇ ರಾಮ ಇದೆ ಎನ್ನುತ್ತಾರೆ. ವೀರಪ್ಪನ್ ಹೆಸರಲ್ಲಿ ವೀರ ಇದೆ, ಅವನೇನು ವೀರ ಕೆಲಸ ಮಾಡಿದ್ದಾನಾ? ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದೆ. ಆದರೆ ಅವರ ಹೃದಯ ಮಾತ್ರ ಟಿಪ್ಪು ಟಿಪ್ಪು ಎನ್ನುತ್ತಿದೆ ಎಂದು ಲೇವಡಿ ಮಾಡಿದ ಆರ್. ಅಶೋಕ್.